ಮೇಷ ರಾಶಿ :- ಇಂದು ನಿಮಗೆ ಅದೃಷ್ಟದ ದಿನವಾಗಲಿದೆ ವೈಯಕ್ತಿಕವಾಗಲಿ ವೃತ್ತಿಪರ ಜೀವನವಾಗಲಿ ನಿಮಗೆ ಇಂದು ಅದೃಷ್ಟದ ದಿನವಾಗಲಿದೆ ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಇಂದು ಆನಂದದಾಯಕ ದಿನವನ್ನು ಕಳೆಯುವಿರಿ ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ, ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ.
ವೃಷಭ ರಾಶಿ :- ದಿನದ ಪ್ರಾರಂಭವೂ ಉತ್ತಮವಾಗಿರುತ್ತದೆ ಬೆಳಗ್ಗೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು ಉದ್ಯೋಗಸ್ಥರು ಕಚೇರಿಯಲ್ಲಿ ಹೆಚ್ಚಿನ ಸಮಯವನ್ನು ಕಳೆ ಬೇಕಾಗಬಹುದು ವ್ಯಾಪಾರಸ್ಥರು ವ್ಯವಹಾರದಲ್ಲಿ ಬಹಳ ಬುದ್ಧಿವಂತಿಕೆಯಿಂದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:15 ರಿಂದ 9:20 ರವರೆಗೆ.
ಮಿಥುನ ರಾಶಿ :- ನೀವು ಕೆಲಸ ಮಾಡುತ್ತಿದ್ದರೆ ಮೇಲಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚೆಯನ್ನು ತಪ್ಪಿಸಿ ಮೇಲಧಿಕಾರಿಗಳು ನಿಮ್ಮ ಕೆಲಸದಿಂದ ಅತೃಪ್ತರಾಗಿದ್ದರೆ ನಿಮ್ಮ ಕೆಲಸದಲ್ಲಿ ಹೆಚ್ಚು ಶ್ರಮವನ್ನು ವಹಿಸಬೇಕಾಗುತ್ತದೆ ನಿಮ್ಮ ತಪ್ಪುಗಳನ್ನು ಮುಕ್ತವಾಗಿ ಸ್ವೀಕರಿಸಬೇಕು. ಅನಗತ್ಯ ಚರ್ಚೆಯಿಂದ ನಿಮಗೆ ಹೆಚ್ಚು ಹಾನಿಯಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.
ಕರ್ಕಾಟಕ ರಾಶಿ :- ಹಣಕಾಸಿನ ಪರಿಸ್ಥಿತಿಯಲ್ಲಿ ದೊಡ್ಡ ಬದಲಾವಣೆ ಉಂಟಾಗಬಹುದು ಹಣದ ಹಠಾತ್ ಹೆಚ್ಚಳವಾಗಬಹುದು ನೀವು ಇಂದು ಯಾವುದೇ ಹಳೆಯ ಸಾಲವನ್ನು ಮರುಭಾವಿಸಲು ಸಾಧ್ಯವಾಗುತ್ತದೆ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಹಿರಿಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12:30 ರವರೆಗೆ.
ಸಿಂಹ ರಾಶಿ :- ಇಂದು ನಿಮಗೆ ಕಾರ್ಯನಿರ್ತಾ ದಿನವಾಗಲಿದೆ ಕೆಲಸ ಅಥವಾ ವ್ಯವಹಾರ ವಾಗಲಿ ಇಂದು ನೀವು ಸಾಕಷ್ಟು ಓಡಾಡ ಬೇಕಾಗಬಹುದು ಇಂದು ಕಚೇರಿಯಲ್ಲಿ ಹೆಚ್ಚುವರಿ ಕೆಲಸವನ್ನು ನಿಯೋಗಿಸಬಹುದು ಈ ಸಂದರ್ಭದಲ್ಲಿ ನಿಮ್ಮ ಕೆಲಸವನ್ನು ಪ್ರಾಮಾಣಿಕತೆ ಮತ್ತು ಕಠಿಣ ಶ್ರಮದಿಂದ ಪೂರೈಸಲು ಪ್ರಯತ್ನಿಸಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 10 ರವರೆಗ.
ಕನ್ಯಾ ರಾಶಿ :- ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಲಿದೆ ನಿಮ್ಮ ಜೀವನದಲ್ಲಿ ದೊಡ್ಡ ಮತ್ತು ಸಕಾರಾತ್ಮಕ ಬದಲಾವಣೆಯಾಗುವುದೇ ಇದೆ ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ಮೇಲಾಧಿಕಾರಿಗಳೊಂದಿಗೆ ಪ್ರಮುಖ ಚರ್ಚೆಯನ್ನು ನಡೆಸಬಹುದು. ಇಂಥ ಸಂದರ್ಭದಲ್ಲಿ ನಿಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಬೇಕು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 ವರೆಗೆ.
ತುಲಾ ರಾಶಿ :- ಅಗತ್ಯವಾಗಿಯೇ ಇಂದು ಮನಸ್ಸು ದುಕ್ಕಿತವಾಗಬಹುದು ವಿಭಿನ್ನವಾಗಿ ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು ಇಂತಹ ಪರಿಸ್ಥಿತಿಯಲ್ಲಿ ತುಂಬಾ ಭಾರವಾದ ಅನುಭವವನ್ನು ಹೊಂದಿರುತ್ತೀರಿ ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನಹರಿಸುವ ಸಮಯವಿದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4 ರಿಂದ ರಾತ್ರಿ 8 ರವರೆಗೆ.
ವೃಶ್ಚಿಕ ರಾಶಿ :- ಇಂದು ನಿಮಗೆ ಮಿಶ್ರ ಫಲಿತಾಂಶ ದಿನವಾಗಲಿದೆ ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಇಂತಹ ಪರಿಸ್ಥಿತಿಯಲ್ಲಿ ನೀವು ಉದ್ಬ್ಯುನ್ನತೆಯನ್ನು ಅನುಭವಿಸುತ್ತೀರಿ ಇಂದು ಕಿರಿಕಿರಿ ಉಂಟಾಗುವ ಸಾಧ್ಯತೆ ಹೆಚ್ಚುರುತ್ತದೆ. ನಿಮ್ಮ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳುವುದು ಮತ್ತು ಕೆಲಸದ ಕಡೆ ಗಮನಹರಿಸುವುದು ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 4 ರಿಂದ ರಾತ್ರಿ 7.30 ರವರೆಗೆ.
ಧನಸು ರಾಶಿ :- ಇದಕ್ಕಿದ್ದಂತೆ ಕಚೇರಿಯಲ್ಲಿ ನೀವು ಒಳ್ಳೆ ಸುದ್ದಿಗಳನ್ನು ಪಡೆಯಬಹುದು ನಿಮಗೆ ಬಡತಿ ಸಿಗಬಹುದು ಅಥವಾ ಬೇಕಾದ ಕಡೆಗೆ ವರ್ಗಾವಣೆ ಸಿಗಬಹುದು ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಉದ್ಯೋಗವನ್ನು ಪಡೆದಿದ್ದರೆ ಬೇರೆ ಒಂದು ದೊಡ್ಡ ಸಂದರ್ಶನಕ್ಕೆ ಹೋಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಂದು ಸಮಯ – ಬಬೆಳಗ್ಗೆ 8:25 ರಿಂದ ಮಧ್ಯಾಹ್ನ 12 ವರೆಗೆ.
ಮಕರ ರಾಶಿ :- ಉದ್ಯೋಗ ತೆರಿಗೆ ಇಂದು ಉತ್ತಮವಾದ ದಿನವಾಗಿರುತ್ತದೆ ಉದ್ಯೋಗವಾಗಲಿ ಅಥವಾ ವ್ಯವಹಾರ ವಾಗಲಿ ನಿಮ್ಮ ಪ್ರಯತ್ನದಲ್ಲಿ ಯಶಸ್ವಿ ಪಡೆಯುವ ಸಾಧ್ಯತೆ ಇದೆ ನೀವು ಕೆಲಸ ಮಾಡುತ್ತಿದ್ದರೆ ಮೇಲಾಧಿಕಾರಿಗಳು ನಿಮ್ಮ ಮೇಲೆ ಅಸಮಾಧಾನ ಹೊಂದಿದ್ದರೆ ಇಂದು ಅದು ಅಸಮಾಧಾನವನ್ನು ಹೊರಿಸಲು ನಿಮಗೆ ಸಾಧ್ಯವಾಗುತ್ತದೆ. ಸಮಯಕ್ಕೆ ಸರಿಯಾಗಿ ಕಷ್ಟಕರ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗೆ 8 ರಿಂದ ಮಧ್ಯಾಹ್ನ 2 ರವರೆಗೆ.
ಕುಂಭ ರಾಶಿ :- ಇಂದು ದಿನದ ಆರಂಭ ಅಷ್ಟೋತ್ತಮವಾಗಿ ಇರುವುದಿಲ್ಲ ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಿರುತ್ತೀರಿ ವಿಷಯವನ್ನು ಮತ್ತಷ್ಟು ಹದಗಳಿಸಿಕೊಳ್ಳದೆ ಇರುವುದು ಒಳ್ಳೆಯದು ಇಲ್ಲದಿದ್ದರೆ ದಿನ ವರ್ತವಾಗುತ್ತದೆ. ವ್ಯಾಪಾರಸ್ಥರು ದೊಡ್ಡ ಲಾಭಕ್ಕಾಗಿ ಕ್ಷಮಿಸಬೇಕಾಗಿದೆ ರಿಯಲ್ ಎಸ್ಟೇಟ್ ಅಲ್ಲಿ ನೀವು ಕೆಲಸವನ್ನು ತೊಡಗಿಸಿಕೊಂಡಿದ್ದರೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 5 ರಿಂದ ರಾತ್ರಿ 9:20ರ ವರೆಗೆ.
ಮೀನ ರಾಶಿ :- ಇಂದು ನಿಮಗೆ ಸಾಮಾನ್ಯ ಕಿಂತ ಉತ್ತಮವಾದ ದಿನವಾಗಿರುತ್ತದೆ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ ಉನ್ನತ ಅಧಿಕಾರಿಗಳಿಂದ ನಿಮ್ಮ ಕೆಲಸವನ್ನು ಸರಿಯಾದ ಸಮಯ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ವ್ಯಾಪಾರಸ್ಥರು ಇಂದು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಕೆಲಸವು ಎಣ್ಣೆಗೆ ಸಂಬಂಧಿಸಿದಲ್ಲಿ ನೀವು ನಿರೀಕ್ಷೆಯ ತಕ್ಕಂತೆ ಫಲಿತಾಂಶವನ್ನು ಪಡೆಯುತ್ತೀರಿ ಅದೃಷ್ಟ ಸಂಖ್ಯೆ – 6 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 9:20 ರಿಂದ ಮಧ್ಯಾಹ್ನ 1.15 ರವರೆಗೆ.