ಮೇಷ ರಾಶಿ :- ಉದ್ಯೋಗ ಹೊಸದೊಂದು ಯೋಜನೆಯನ್ನು ಅನುಸರಿಸಲು ಇಂದು ಉತ್ತಮವಾದ ದಿನವಾಗಿದೆ ಇಂದು ನೀವು ಯಶಸ್ಸನ್ನು ಪಡೆಯುತ್ತೀರಿ ಹಣಕಾಸಿನ ವಿಷಯದಲ್ಲಿ ಇಂದು ಪ್ರಯೋಜನಕಾರಿಯಾಗಿರುತ್ತದೆ. ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಇಂದು ಹೊಂದಿರುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನೀವು ವ್ಯಾಪಾರ ಮಾಡುತ್ತಿದ್ದರೆ ಎಂದು ಹೊಸದಾದ ವ್ಯವಹಾರದ ಪ್ರಸ್ತಾಪವನ್ನು ಪಡೆಯಬಹುದು ನೀವು ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ಮಾಡ ಬೇಕಾಗುತ್ತದೆ ಆತುರ ಪಡಬೇಡಿ ಇಲ್ಲದಿದ್ದರೆ ವಿಷಾದಿಸುವ ಪರಿಸ್ಥಿತಿ ಬರಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಮಿಥುನ ರಾಶಿ :- ಉದ್ಯೋಗಸ್ಥರಿಗೆ ಉತ್ತಮವಾದ ದಿನವಾಗಿರುತ್ತದೆ ನಿಮ್ಮ ಕಾರ್ಯಶ್ರಮದ ಉತ್ತಮ ಆಗಿರುವುದರಿಂದ ಹಿರಿಯ ಅಧಿಕಾರಿಗಳು ನಿಮ್ಮ ಮೇಲೆ ತೃಪ್ತರಾಗಿರುತ್ತಾರೆ. ವೈದಿಕ ಜೀವನದಲ್ಲಿ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12:00 ಯವರೆಗೆ.


ಕಟಕ ರಾಶಿ :- ನೀವು ನಿಮ್ಮ ಆರೋಗ್ಯದ ಬಗ್ಗೆ ಚಿಂತನೆ ಮಾಡುತ್ತೀರಿ ತಂಪು ಪಾನೀಯವನ್ನು ಸೇವನೆ ಮಾಡುವುದನ್ನು ತಪ್ಪಿಸಿ ಆರೋಗ್ಯದಲ್ಲಿ ಕೆಲವು ವ್ಯತ್ಯಾಸವಿದ್ದರೆ ಬಿಸಿ ನೀರನ್ನು ಕುಡಿಯಿರಿ. ಮನೆಯಲ್ಲಿ ವಿಶ್ರಾಂತಿ ಪಡೆಯುವುದು ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7 ರಿಂದ 11.30 ರವರೆಗೆ.

See also  ಬೆಳಿಗ್ಗೆ ಬೇಗ ಎದ್ದು ಈ ಒಂದು ಪದಾರ್ಥವನ್ನು ತಪ್ಪದೇ ತಿನ್ನಿ ಇಡೀ ವರ್ಷ ನಿಮ್ಮ ಮನೆಯಲ್ಲಿ ಹಣದ ಸುರಿಮಳೆ ಆಗುತ್ತದೆ

ಸಿಂಹ ರಾಶಿ :- ನೀವು ನಿಮ್ಮ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಬೇಕು ಮತ್ತು ನಿಮ್ಮ ಸೋಮತಿಯಿಂದ ನಡೆದುಕೊಳ್ಳಬೇಕು ಕುಟುಂಬ ಮತ್ತು ಸ್ನೇಹಿತರನ್ನು ವಿಶೇಷವಾಗಿ ನೋಡಿಕೊಳ್ಳಿ. ವೈವಾಹಿಕ ಜೀವನದಲ್ಲಿ ಸ್ಥಿರತೆ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12:30 ರವರೆಗೆ.

ಕನ್ಯಾ ರಾಶಿ :- ಮಕ್ಕಳೊಂದಿಗೆ ಹೆಚ್ಚು ಕಟ್ಟುನಿಟ್ಟಾಗಿ ವರ್ತಿಸಬೇಡಿ ಯಾವುದೇ ಕಾರಣಕ್ಕೂ ಒತ್ತಡವನ್ನು ಹೇರಬೇಡಿ ಈ ಸಮಯದಲ್ಲಿ ನಿಮ್ಮ ಮಾರ್ಗದರ್ಶನ ಬೇಕಾಗುತ್ತದೆ. ಕಚೇರಿಯಲ್ಲಿ ಕೆಲಸ ಮಾಡುವವರಿಗೆ ನಿಮ್ಮ ಕೆಲಸ ನಿಧಾನಗತಿಯಲ್ಲಿ ಸಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 3:00 ಯಿಂದ ರಾತ್ರಿ 7ರವರೆಗೆ.

ತುಲಾ ರಾಶಿ :- ಈ ದಿನ ನೀವು ಮಾನಸಿಕವಾಗಿ ಸಾಕಷ್ಟು ಒಳ್ಳೆಯದನ್ನು ಅನುಭವಿಸುತ್ತೇವೆ ನೀವು ಉತ್ತಮವಾದ ವ್ಯಕ್ತಿಯನ್ನು ಭೇಟಿಯಾಗಿ ಉತ್ತಮವಾದ ಅನುಭವವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4:30 ರಿಂದ ರಾತ್ರಿ 7 ಗಂಟೆಯವರೆಗೆ.

See also  ವೃಷಭ ರಾಶಿ ಆಗಸ್ಟ್ ತಿಂಗಳ ಭವಿಷ್ಯ ಹಣ ಬರುವ ಸಮಯ ಬಂತು ..ಅದೊಂದು ತಪ್ಪು ಮಾಡಬೇಡಿ

ವೃಶ್ಚಿಕ ರಾಶಿ :- ಉದ್ಯೋಗಸ್ಥರು ಬಾಕಿ ಇರುವ ಕೆಲಸವನ್ನು ಕಚೇರಿಯಲ್ಲಿ ಪೂರ್ಣಗೊಳಿಸಲು ಗಮನ ಹರಿಸಬೇಕು ಕಚೇರಿಯಲ್ಲಿ ಪ್ರಮುಖ ಸಭೆಗಾಗಿ ಕರೆ ಕಳಿಸುವ ಸಾಧ್ಯತೆ ಇದೆ. ವ್ಯಾಪಾರಸ್ಥರುನಿರೀಕ್ಷೆ ತಕಂತೆ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4 ರಾತ್ರಿ 7.30 ರವರೆಗೆ.

ಧನಸು ರಾಶಿ :-ಕಛೇರಿಯಲ್ಲಿ ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ ಯಾವುದೇ ರೀತಿಯ ಪ್ರಗತಿಯನ್ನು ಕಾಣಲು ಶಾರ್ಟ್ ಕಟ್ ಮಾರ್ಗವನ್ನು ಅನುಭವಿಸಬೇಡಿ. ಸ್ನೇಹಿತರಿಗೆ ಉತ್ತಮವಾದ ಸಮಯ ಕಳೆಯುವುದರಿಂದ ನಿಮಗೆ ಮನಸ್ಸಿಗೆ ಸಮಾಧಾನ ಮತ್ತು ಬೆಂಬಲ ಸಿಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ರಾತ್ರಿ 7.30 ರಿಂದ 11.30 ರವರೆಗೆ.

ಮಕರ ರಾಶಿ :- ಕೆಲಸದಲ್ಲಿ ನಿಮ್ಮ ಕೌಶಲ್ಯ ಬಲ ತಿಳುವಳಿಕೆಯಿಂದ ತುಂಬಾ ತೃಪ್ತರಾಗಿರುತ್ತಾರೆ ಈ ದಿನವು ವ್ಯಾಪಾರಿಗಳಿಗೆ ಏರಳಿತದಿಂದ ತುಂಬಿರುತ್ತದೆ ನಿರೀಕ್ಷಿತ ಕಂತೆ ಫಲಿತಾಂಶ ಪಡೆಯಲು ಸಾಧ್ಯವಾಗದೇ ಇರಬಹುದು. ಹಣದ ಬಗ್ಗೆ ಹೇಳುವುದಾದರೆ ದೊಡ್ಡ ಸಾಲವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲಾಗಿದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 5:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ಮಾಟ ಮಂತ್ರ ಮಾಡಿದವರು ಇವರೇ ಎಂದು ತಿಳಿಯಲು ಹೀಗೆ ಮಾಡಿ..ಬಹಳ ಸುಲಭವಾದ ವಿಧಾನ ಇಲ್ಲಿದೆ ನೋಡಿ

ಕುಂಭ ರಾಶಿ :- ಮನೆಯಲ್ಲಿ ಶಾಂತವಾದ ವಾತಾವರಣವಿರುತ್ತದೆ ಮನೆಯ ಸದಸ್ಯರ ಸಂಪೂರ್ಣ ಬೆಂಬಲವು ಸಿಗುತ್ತದೆ ಸ್ನೇಹಿತರೊಂದಿಗೆ ಸಮಯವನ್ನು ಕಳೆಯುವುದರಿಂದ ಉತ್ತಮವಾದ ಮನರಂಜನೆಯನ್ನು ಪಡೆಯುತ್ತೀರಿ. ಆತ್ಮ ಸ್ನೇಹಿತರಿಂದ ನೀವು ಉತ್ತಮವಾದ ಸಲಹೆಯನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 4:30 ರಿಂದ ರಾತ್ರಿ 9:00 ವರೆಗೆ.

ಮೀನ ರಾಶಿ :- ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗಬಹುದು ಜೀವನ ಸಂಗಾತಿಯು ಕಷ್ಟಕರ ದಿನವನ್ನು ಅನುಭವಿಸಬಹುದು ಅನಗತ್ಯ ಆಲೋಚನೆಯಿಂದ ನಿಮ್ಮ ಮನಸ್ಸಿನ ಶಾಂತಿಯನ್ನು ಕೆಡಿಸಿಕೊಳ್ಳಬೇಡಿ. ಇಲ್ಲದಿದ್ದರೆ ನಿಮಗೆ ಕೆಲಸದ ಬಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1.30 ರವರೆಗೆ.