ಮೇಷ ರಾಶಿ:- ಕೆಲವು ಕಾರಣದಿಂದಾಗಿ ಈ ಹಿಂದೆ ನಿಮ್ಮ ಪ್ರಮುಖ ಕೆಲಸಗಳು ಮಧ್ಯದಲ್ಲಿ ಸಿಲುಕಿಕೊಂಡಿದ್ದರೆ ಆ ಕೆಲಸವು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಹಾಗೂ ಇಂದು ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಸಂಬಂಧವನ್ನು ಕಳೆದುಕೊಳ್ಳಬೇಡಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 6:30 ರಿಂದ ಮಧ್ಯಾಹ್ನ 12:30 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಕಚೇರಿಯ ವಾತಾವರಣ ಈ ದಿನ ಚೆನ್ನಾಗಿರುತ್ತದೆ ನಿಮ್ಮ ಸಹ ಉದ್ಯೋಗಿಗಳು ನಿಮಗೆ ಸಹಾಯ ಮಾಡುತ್ತಾರೆ ಹಾಗೂ ನಿಮ್ಮ ಎಲ್ಲಾ ಕೆಲಸಗಳು ಕೂಡ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಬಹುದು. ಹಾಗೂ ಇಂದು ನಿಮ್ಮ ಮೇಲಿನ ಅಧಿಕಾರಿಗಳು ನಿಮ್ಮ ಮೇಲೆ ತುಂಬಾ ವಿಶ್ವಾಸದಿಂದ ಇರುತ್ತಾರೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 7:00 ರಿಂದ ಮಧ್ಯಾಹ್ನ 1:00 ರವರೆಗೆ.

ಮಿಥುನ ರಾಶಿ:- ಈ ದಿನ ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ನಿಮ್ಮ ನಡುಗಳಿಗೆ ಉತ್ತಮವಾಗಿ ಇಟ್ಟುಕೊಳ್ಳಿ. ಅನಗತ್ಯ ಚರ್ಚೆಗಳನ್ನು ಮಾಡುವುದರಿಂದ ದೂರವಿರಿ. ಇನೂ ಇಲ್ಲದಿದ್ದರೆ ನಿಮ್ಮ ಸಣ್ಣ ತಪ್ಪು ಕೂಡ ನಿಮಗೆ ತುಂಬಾ ಚರ್ಚೆಯಾಗಬಹುದು. ಈ ದಿನ ತುಂಬಾನೇ ಕಷ್ಟಕರವಾದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 8:00 ರಿಂದ ಮಧ್ಯಾಹ್ನ 2:00 ರವರೆಗೆ.

See also  ಬಹಳ ಬೇಗ ಶ್ರೀಮಂತರಾಗುವ ರಾಶಿಯವರು...ಇವರೆ ನೋಡಿ ಅದೃಷ್ಟದ ರಾಶಿಗಳಲ್ಲಿ ನಿಮ್ಮದು ಇದೆಯಾ ನೋಡಿ

ಕರ್ಕಾಟಕ ರಾಶಿ:- ಈ ದಿನ ನಿಮ್ಮ ಎಲ್ಲಾ ಕೆಲಸವೂ ಕೂಡ ಯಾವುದೇ ಒಂದು ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ. ಕೆಲಸದಲ್ಲಿ ಇಂದು ನಿಮಗೆ ಸಾಮಾನ್ಯವಾಗಿರುತ್ತದೆ. ಇಂದು ನಿಮ್ಮ ಎಲ್ಲಾ ಕೆಲಸವೂ ಕೂಡ ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ಕುಟುಂಬ ದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಅದೃಷ್ಟ ಸಂಖ್ಯೆ – 02 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8:30 ರವರೆಗೆ.

ಸಿಂಹ ರಾಶಿ:- ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ತುಂಬಾನೇ ಉತ್ತಮ ವಾಗಿ ವರ್ತಿಸಿ. ನಿಮ್ಮ ಸಹೋದ್ಯೋಗಿಗಳೊಂದಿಗೆ ವಾದ ಮಾಡುವು ದನ್ನು ತಪ್ಪಿಸಿ. ಇಲ್ಲದಿದ್ದರೆ ಇಂದು ನೀವು ದೊಡ್ಡ ತೊಂದರೆಗಳಿಗೆ ಸಿಲುಕಬಹುದು. ಹಣಕಾಸಿಗೆ ಸಂಬಂಧಿಸಿದ ಜನರಿಗೆ ಇಂದು ಉತ್ತಮವಾದ ದಿನವಾಗಿರುವುದಿಲ್ಲ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3:00 ರಿಂದ ರಾತ್ರಿ 7:00 ರವರೆಗೆ.

ಕನ್ಯಾ ರಾಶಿ:- ನೀವು ಇಂದು ಯಾವುದೇ ಒಂದು ಯೋಜನೆ ಇಲ್ಲದೆ ಕೆಲಸ ಪ್ರಾರಂಭಿಸುವುದನ್ನು ತಪ್ಪಿಸಲು ವ್ಯಾಪರಸ್ತರಿಗೆ ಸೂಚಿಸಲಾಗಿದೆ. ದೊಡ್ಡ ಲಾಭವನ್ನು ಗಳಿಸಲು ಆತರ ಪಡಬೇಡಿ. ಇನ್ನೇನಾದರೂ ಪಾಲುಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ಹಣದ ಬಗ್ಗೆ ನೀವು ನಿಮ್ಮ ಸಂಗಾತಿಯೊಂದಿಗೆ ವಾದವನ್ನು ಹೊಂದಿರಬಹುದು. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 8:00 ರಿಂದ ಮಧ್ಯಾಹ್ನ 2:00 ರವರೆಗೆ.

See also  ಬಹಳ ಬೇಗ ಶ್ರೀಮಂತರಾಗುವ ರಾಶಿಯವರು...ಇವರೆ ನೋಡಿ ಅದೃಷ್ಟದ ರಾಶಿಗಳಲ್ಲಿ ನಿಮ್ಮದು ಇದೆಯಾ ನೋಡಿ

ತುಲಾ ರಾಶಿ:- ಇಂದು ನಿಮ್ಮ ಮಾತುಗಳನ್ನು ನೀವು ನಿಯಂತ್ರಣದಲ್ಲಿ ಇಟ್ಟುಕೊಳ್ಳದಿದ್ದರೆ ನಿಮಗೆ ಕಷ್ಟದ ಸಂಗತಿ ಉಂಟಾಗಬಹುದು. ವಿಶೇಷವಾಗಿ ನೀವು ನಿಮ್ಮ ಮುಖ್ಯ ವ್ಯಕ್ತಿಯೊಂದಿಗೆ ಮಾತನಾಡುವಾಗ ನೀವು ಇದನ್ನು ನೆನಪಿಟ್ಟುಕೊಳ್ಳಿ. ಇನ್ನು ಕೆಲಸದ ಬಗ್ಗೆ ಮಾತನಾಡು ವುದಾದರೆ ಕೆಲಸದಲ್ಲಿ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ -08 ಅದೃಷ್ಟ ಬಣ್ಣ- ಗುಲಾಬಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:00 ರವರೆಗೆ.

ವೃಶ್ಚಿಕ ರಾಶಿ:- ಇಂದು ನಿಮ್ಮ ಮನಸ್ಥಿತಿ ಸಾಕಷ್ಟ ಚೆನ್ನಾಗಿರುತ್ತದೆ. ಸ್ನೇಹಿತರೊಂದಿಗೆ ಇತರರ ಜೊತೆ ಈ ದಿನ ಉತ್ತಮವಾದ ಸಮಯವನ್ನು ಕಳೆಯುತ್ತೀರಿ. ಹಾಗೂ ಸಾಕಷ್ಟು ಆನಂದವನ್ನು ಹೊಂದಿರುತ್ತೀರಿ ಮತ್ತು ಈ ದಿನ ನೀವು ಹೆಚ್ಚು ಖರ್ಚು ಮಾಡುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8:00 ರವರೆಗೆ.

ಧನಸ್ಸು ರಾಶಿ:- ಈ ದಿನ ವ್ಯಾಪಾರ ಮಾಡುತ್ತಾ ಇರುವಂತಹ ಜನರು ವ್ಯಾಪಾರ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದರೆ ನೀವು ಹೊರತಾಗಿ ನಿಮ್ಮ ಯಶಸ್ಸನ್ನು ಪಡೆಯುತ್ತೀರಿ. ಉದ್ಯಮಿಗಳು ಬಹಳ ಸಂದರ್ಭದಲ್ಲಿ ಕಾಯುತ್ತಿದ್ದ ಲಾಭವು ಇಂದು ಪೂರೈಸುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10:00 ರವರೆಗೆ.

See also  ಬಹಳ ಬೇಗ ಶ್ರೀಮಂತರಾಗುವ ರಾಶಿಯವರು...ಇವರೆ ನೋಡಿ ಅದೃಷ್ಟದ ರಾಶಿಗಳಲ್ಲಿ ನಿಮ್ಮದು ಇದೆಯಾ ನೋಡಿ

ಮಕರ ರಾಶಿ:- ಇಂದು ವ್ಯಾಪಾರ ಮಾಡುತ್ತಾ ಇರುವಂತಹ ಜನರಿಗೆ ಮತ್ತು ಉದ್ಯೋಗದಲ್ಲಿರುವ ಜನರಿಗೆ ಕೆಲಸದ ಕ್ಷೇತ್ರದಲ್ಲಿ ಅತ್ಯುತ್ತಮ ವಾದ ದಿನವಾಗಿರುತ್ತದೆ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಇರುವವರಿಗೆ ಈ ದಿನ ಒಳ್ಳೆಯ ಅವಕಾಶಗಳು ಸಿಗಬಹುದು. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ.

ಕುಂಭ ರಾಶಿ:- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ. ನಿಮ್ಮ ಕೆಲಸವನ್ನು ಕೂಡ ನೀವು ದೃಢ ನಿಶ್ಚಿತ ಮತ್ತು ಆತ್ಮ ನಿಶ್ಚಿತದಿಂದ ಮಾಡಿದರೆ ಖಂಡಿತ ವಾಗಿಯೂ ನೀವು ಯಶಸ್ಸನ್ನು ಪಡೆಯುತ್ತೀರಿ. ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8:30 ರವರೆಗೆ.

ಮೀನ ರಾಶಿ:- ಇಂದು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ಇಂದು ಆರೋಗ್ಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಇದ್ದರೆ ನಿಮ್ಮ ಕೆಲಸದ ಮೇಲೆ ಇದು ಪರಿಣಾಮ ಬೀರಬಹುದು. ನಿಮಗೆ ಏನಾದರೂ ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ ನಿಮ್ಮ ಕೆಲಸವನ್ನು ಬದಿಗಿಟ್ಟು ನೀವು ವಿಶ್ರಾಂತಿಯ ಕಡೆ ಹೆಚ್ಚು ಗಮನವಿಟ್ಟರೆ ಒಳ್ಳೆಯದು. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ ಮಧ್ಯಾಹ್ನ 12:00 ರವರೆಗೆ.

By god