ಮೇಷ ರಾಶಿ:- ಈ ದಿನ ನಿಮ್ಮ ಎಲ್ಲಾ ಕೆಲಸಗಳನ್ನು ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳಿಸುತ್ತೀರಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಈ ದಿನ ಹೆಚ್ಚು ಲಾಭ ಪಡೆಯುವ ಸಾಧ್ಯತೆ ಇರುತ್ತದೆ ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7.30 ರವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ಕಚೇರಿಯಲ್ಲಿ ನಿಮ್ಮ ಸಣ್ಣ ಕೆಲಸವನ್ನು ಕೂಡ ಎಚ್ಚರಿಕೆಯಿಂದ ಮಾಡಲು ಪ್ರಯತ್ನಿಸಿ ಕಬ್ಬಿಣದ ವ್ಯಾಪಾರಿ ಗಳಿಗೆ ಈದಿನ ಉತ್ತಮ ಲಾಭ ಸಿಗಲಿದೆ ವೈಯಕ್ತಿಕ ಜೀವನದಲ್ಲಿ ಈ ದಿನ ಕೋಲಾಹಲ ಉಂಟಾಗಬಹುದು ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8 ಗಂಟೆಯವರೆಗೆ

ಮಿಥುನ ರಾಶಿ:- ಹಣಕಾಸಿನ ಬಗ್ಗೆ ಸ್ವಲ್ಪ ಜಾಗರೂಕತೆ ಯನ್ನು ವಹಿಸುವುದು ಉತ್ತಮ ಹಣಕಾಸಿನ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳು ವುದು ಉತ್ತಮ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12:30 ವರೆಗೆ


ಕಟಕ ರಾಶಿ:- ವ್ಯಾಪಾರಸ್ಥರು ನಿಮ್ಮ ನಿರ್ಧಾರವನ್ನು ಅವಸರವಾಗಿ ತೆಗೆದುಕೊಳ್ಳಬೇಡಿ ಹಣಕಾಸಿಗೆ ಸಂಬಂಧಿಸಿದಂತೆ ಮನೆಯಲ್ಲಿ ಈ ದಿನ ವಿವಾದಗಳು ಆಗಬಹುದು ನಿಮ್ಮ ಕೋಪವನ್ನು ನಿಯಂತ್ರಣ ದಲ್ಲಿಟ್ಟುಕೊಳ್ಳಬೇಕಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

See also  ಬೆಳಿಗ್ಗೆ ಬೇಗ ಎದ್ದು ಈ ಒಂದು ಪದಾರ್ಥವನ್ನು ತಪ್ಪದೇ ತಿನ್ನಿ ಇಡೀ ವರ್ಷ ನಿಮ್ಮ ಮನೆಯಲ್ಲಿ ಹಣದ ಸುರಿಮಳೆ ಆಗುತ್ತದೆ

ಸಿಂಹ ರಾಶಿ:- ವಿದ್ಯಾರ್ಥಿಗಳು ಈ ದಿನ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ನಕಾರಾತ್ಮಕ ಆಲೋಚನೆಯಿಂದ ದೂರ ಇದ್ದರೆ ಒಳ್ಳೆಯದು ಕುಟುಂಬ ಜೀವನದಲ್ಲಿ ಈ ದಿನ ಉತ್ತಮ ದಿನವಾಗಿರಲಿದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ

ಕನ್ಯಾ ರಾಶಿ:- ಈ ದಿನ ನಿಮ್ಮ ಸಂಪೂರ್ಣ ಗಮನವು ನಿಮ್ಮ ಕೆಲಸದ ಮೇಲೆ ಇರುತ್ತದೆ ನಿಮ್ಮ ಕಠಿಣ ಶ್ರಮದಿಂದ ನಿಮ್ಮ ಎಲ್ಲಾ ಕೆಲಸವನ್ನು ಪೂರ್ಣ ಗೊಳಿಸುತ್ತೀರಿ ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿ ಪ್ರವೇಶ ಆಗಬಹುದು ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1 ರವರೆಗೆ

ತುಲಾ ರಾಶಿ:- ಸಹ ಉದ್ಯೋಗಿಗಳೊಂದಿಗೆ ಅನಗತ್ಯ ವಾದ ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ದೊಡ್ಡ ತೊಂದರೆಗೆ ಸಿಲುಕಿ ಕೊಳ್ಳಬಹುದು ಹಣಕಾಸಿನ ವಹಿವಾಟು ಮಾಡುವವರು ಜಾಗರೂಕತೆಯಿಂದ ಇರುವುದು ಉತ್ತಮ ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7:00ವರೆಗೆ

See also  ವೃಷಭ ರಾಶಿ ಆಗಸ್ಟ್ ತಿಂಗಳ ಭವಿಷ್ಯ ಹಣ ಬರುವ ಸಮಯ ಬಂತು ..ಅದೊಂದು ತಪ್ಪು ಮಾಡಬೇಡಿ

ವೃಶ್ಚಿಕ ರಾಶಿ:- ನಿಮ್ಮ ಧಾರ್ಮಿಕ ಚಟುವಟಿಕೆಗಳಿಗೆ ಆಸಕ್ತಿ ಹೆಚ್ಚಾಗಬಹುದು ನೀವು ಅಗತ್ಯವಿರುವವರಿಗೆ ಈ ದಿನ ಸಹಾಯ ಮಾಡಬಹುದು ನಿಮ್ಮ ಕೆಲಸದಲ್ಲಿ ಸಾಮಾನ್ಯ ದಿನವಾಗಿರಲಿದೆ ಮನೆಯ ವಾತಾವರಣ ಶಾಂತವಾಗಿರುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ

ಧನಸ್ಸು ರಾಶಿ:- ಕಚೇರಿಗಳಲ್ಲಿ ಸಿಬ್ಬಂದಿಗಳೊಂದಿಗೆ ನಡೆವಳಿಕೆ ಉತ್ತಮವಾಗಿಟ್ಟುಕೊಳ್ಳಿ ಅನಗತ್ಯ ಚರ್ಚೆ ಮಾಡುವುದರಿಂದ ದೂರವಿರಿ ಹೂಡಿಕೆದಾರರಿಗೆ ಈ ದಿನ ತುಂಬಾ ಅನುಕೂಲಕರವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ

ಮಕರ ರಾಶಿ:- ಕಚೇರಿಯ ವಾತಾವರಣ ಚೆನ್ನಾಗಿರುತ್ತದೆ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮಾಡುವ ಸಾಧ್ಯತೆ ಇದೆ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1:00ಯವರೆಗೆ

ಕುಂಭ ರಾಶಿ:- ನಿಂತು ಹೋದ ಎಲ್ಲ ಕೆಲಸಗಳು ಈ ದಿನ ನೆರವೇರುತ್ತದೆ ಅನಗತ್ಯ ವಿಷಯಗಳಲ್ಲಿ ಸಮಯ ವ್ಯರ್ಥ ಮಾಡುವುದನ್ನು ತಪ್ಪಿಸಿ ವ್ಯಾಪಾರಸ್ಥರು ಈ ದಿನ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 6:30 ಯಿಂದ ಮಧ್ಯಾಹ್ನ 12:30 ರವರೆಗೆ

See also  ಮಾಟ ಮಂತ್ರ ಮಾಡಿದವರು ಇವರೇ ಎಂದು ತಿಳಿಯಲು ಹೀಗೆ ಮಾಡಿ..ಬಹಳ ಸುಲಭವಾದ ವಿಧಾನ ಇಲ್ಲಿದೆ ನೋಡಿ

ಮೀನ ರಾಶಿ:- ಅನಗತ್ಯವಾಗಿ ಕೋಪಗೊಳ್ಳುವುದನ್ನು ತಪ್ಪಿಸಿ ಮನೆಯ ಸದಸ್ಯರೊಂದಿಗೆ ನಿಮ್ಮ ಸಂಬಂಧ ವನ್ನು ಉತ್ತಮವಾಗಿಟ್ಟುಕೊಳ್ಳಲು ಪ್ರಯತ್ನಿಸಿ ಸಣ್ಣ ಸಣ್ಣ ವಿಷಯಕ್ಕೆ ವಾದ ಮಾಡುವುದನ್ನು ತಪ್ಪಿಸಿ ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.