ಮೇಷ ರಾಶಿ :- ಇಂದು ನಿಮ್ಮ ಮನಸ್ಸನ್ನು ಶಾಂತ ರೀತಿಯಲ್ಲಿ ಇಟ್ಟುಕೊಳ್ಳಬೇಕು ಎಲ್ಲರೊಂದಿಗೆ ಸೋಮವಾಗಿ ವರ್ತಿಸಬೇಕು ವಿಶೇಷವಾಗಿ ಕುಟುಂಬ ಮತ್ತು ನಿಮ್ಮ ಸ್ನೇಹಿತರನ್ನು ಸರಿಯಾಗಿ ನೋಡಿಕೊಳ್ಳಿ ವೈವಾಹಿಕ ಜೀವನದಲ್ಲಿ ಇಂದು ನಿಮಗೆ ಸಾಕಷ್ಟು ಸಮಯ ಸಿಗುತ್ತದೆ. ಉದ್ಯೋಗಸ್ಥರಿಗೆಯಿಂದ ಅತಿಯಾದ ಒತ್ತಡ ಕೆಲಸ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ರಿಂದ 12 ರವರೆಗೆ .

WhatsApp Group Join Now
Telegram Group Join Now

ವೃಷಭ ರಾಶಿ :- ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಚಿಂತನೆ ಮಾಡುತ್ತೀರಿ ತಣ್ಣೀರು ಮತ್ತು ತಂಪು ಪಾಯನ ಸೇವಿಸಿದ ಬಗ್ಗೆ ಚಿಂತನೆ ಮಾಡಿ ಆರೋಗ್ಯದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಆದಷ್ಟು ಬಿಸಿನೀರನ್ನು ಕುಡಿರಿ ಇಂದು ನೀವು ಮನೆಯಲ್ಲಿ ವಿಶ್ರಾಂತಿ ಪಡೆಯುವುದೇ ಉತ್ತಮ. ನೀವು ನಿಮ್ಮ ಆರೋಗ್ಯವನ್ನು ನಿರ್ಲಕ್ಷ ಮಾಡಬೇಡಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 7:00 ರಿಂದ 11:30 ರವರೆಗೆ.

ಮಿಥುನ ರಾಶಿ :- ಮಕ್ಕಳೊಂದಿಗೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಅವರಿಗೆ ಯಾವುದೇ ರೀತಿಯ ಒತ್ತಡವನ್ನು ಹೇರಬೇಡಿ ಈ ಸಮಯದಲ್ಲಿ ನಿಮ್ಮ ಮಾರ್ಗದರ್ಶನ ಅವರಿಗೆ ಬೇಕಾಗಿರುತ್ತದೆ ನೀವು ಕೆಲಸ ಏನಾದರೂ ಮಾಡುತ್ತಿದ್ದರೆ ಕಚೇರಿಯಲ್ಲಿ ಅಪೂರ್ಣವಾಗಿ ಉಳಿಯಬಹುದು. ವ್ಯಾಪಾರಿಗಳಿಗೆ ಸಾಮಾನ್ಯ ಕೇಂದ್ರ ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 3:00 ಎಂದ ರಾತ್ರಿ 7:00 ವರೆಗೆ.

See also  ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಸಿಗುತ್ತದೆ ಈ ಏಳು ವಿಶೇಷ ಸೂಚನೆಗಳು.‌ನಿಮಗೂ ಹಾವಿನ ಕನಸು ಬಂದಿದ್ಯಾ

ಕರ್ಕಾಟಕ ರಾಶಿ :- ವೈವಾಹಿಕ ಜೀವನದಲ್ಲಿ ಕಷ್ಟಕರ ಎದುರಾಗಬಹುದು ಜೀವನ ಸಂಗಾತಿ ಕಷ್ಟ ಅನುಭವಿಸಬಹುದು ಅನಗತ್ಯವಾರಿಸುವ ಮೂಲಕ ನಿಮ್ಮ ಮನಸ್ಸಿನ ಶಾಂತಿಯನ್ನು ಕೆಡಿಸಿಕೊಳ್ಳಬೇಡಿ ಇಲ್ಲದಿದ್ದರೆ ನಿಮ್ಮ ಕೆಲಸದ ಬಗ್ಗೆ ಸರಿಯಾಗಿ ಗಮನಹರಿಸಲು ಸಾಧ್ಯವಾಗುವುದಿಲ್ಲ. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತದೊಂದಿಗೆ ನಿಮ್ಮ ಬಾಸ್ ಆತೃಪ್ತಿಯನ್ನು ಹೊಂದಿರುತ್ತಾರೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1.30 ರವರೆಗೆ.

ಸಿಂಹ ರಾಶಿ :- ಮನೆಯಲ್ಲಿ ಶಾಂತ ವಾತಾವರಣವಿರುತ್ತದೆ ಮನೆಯಲ್ಲಿ ಸಂಪೂರ್ಣ ಬೆಂಬಲ ಸಿಗುತ್ತದೆ ಸ್ನೇಹಿತರೊಂದಿಗೆ ಉತ್ತಮವಾದ ಸಮಯವನ್ನು ಕಳೆಯುವುದರ ಮೂಲಕ ಮನೋರಂಜನೆಯನ್ನು ಅನುಭವಿಸುತ್ತೀರಿ. ನಿಮ್ಮ ಆತ್ಮ ಸ್ನೇಹಿತರೊಂದಿಗೆ ಉತ್ತಮ ಸಲಹೆಗಳನ್ನು ಕೂಡ ನೀವು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 4:00 ರಿಂದ ರಾತ್ರಿ 8.30 ಗಂಟೆಯವರೆಗೆ.

ಕನ್ಯಾ ರಾಶಿ :- ನಿಮ್ಮ ಕೌಶಲ್ಯ ದಕ್ಷತೆ ನಿಮ್ಮ ಕೆಲಸದಿಂದ ನಿಮ್ಮ ಬಾಸ್ ತುಂಬಾ ತೃಪ್ತರಾಗಿರುತ್ತಾರೆ ವ್ಯಾಪಾರಿಗಳಿಗೆ ಇಂದು ಹೇರಳಿತದಿಂದ ತುಂಬಿರುತ್ತದೆ ಹಣಕಾಸಿನ ವಿಚಾರದಲ್ಲಿ ದೊಡ್ಡ ಸಾಲವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲಾಗಿದೆ. ಇದಲ್ಲದೆ ಮುಂದೆ ಬರುವುದಿಲ್ಲ ನಿಮಗೆ ದೊಡ್ಡ ಸಮಸ್ಯೆಗಳು ಕೂಡ ಎದುರಾಗಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ ಐದು ಮೂವತ್ತರಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಸಿಗುತ್ತದೆ ಈ ಏಳು ವಿಶೇಷ ಸೂಚನೆಗಳು.‌ನಿಮಗೂ ಹಾವಿನ ಕನಸು ಬಂದಿದ್ಯಾ

ತುಲಾ ರಾಶಿ :- ನಿಮ್ಮ ಕೆಲಸದ ಬಗ್ಗೆ ಹೇಳುವುದಾದರೆ ನೀವು ಕಷ್ಟಪಟ್ಟು ಕೆಲಸವನ್ನು ಮಾಡಬೇಕಾಗುತ್ತದೆ ಯಾವುದೇ ರೀತಿಯ ಪ್ರಗತಿಯನ್ನು ಕಾಣಲು ಶಾರ್ಟ್ ಕಟ್ ಮಾರ್ಗಗಳನ್ನು ಅನುಸರಿಸಬೇಡಿ ಹಾಗೂ ನಿಮ್ಮ ಸ್ನೇಹಿತರಿಂದ ವಿಶೇಷವಾದ ಬೆಂಬಲ ಪ್ರೀತಿಯನ್ನು ಪ್ರೀತಿಯಿರಿ. ಸ್ನೇಹಿತರೊಂದಿಗೆ ಉತ್ತಮವಾದ ಸಮಯವನ್ನು ಕಳೆಯುವುದರ ಮೂಲಕ ನಿಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ರಾತ್ರಿ 7.30 ರಿಂದ 9 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಉದ್ಯೋಗಸ್ಥರು ಬಾಕಿ ಇರುವ ಕೆಲಸವನ್ನು ಕಚೇರಿಯಲ್ಲಿ ಹೆಚ್ಚಿನ ಗಮನವನ್ನು ಹರಿಸಬೇಕು ಈ ಸಮಯದಲ್ಲಿ ಕೆಲಸದ ಬಗ್ಗೆ ನಿರ್ಲಕ್ಷ್ಯ ಏನು ಮಾಡಬೇಡಿ ಇದರಿಂದ ನಿಮಗೆ ಮುಂದೆ ಸಮಸ್ಯೆ ಉಂಟಾಗುತ್ತದೆ ಕಚೇರಿಯಲ್ಲಿ ಪ್ರಮುಖಸಭೆಗೋಸ್ಕರ ನಿಮ್ಮ ಬಾಸ್ ಕಚೇರಿಯ ಕರೆವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4 ರಿಂದ ರಾತ್ರಿ 7:30ರ ವರೆಗೆ.

ಧನುಷ ರಾಶಿ :- ಈ ದಿನ ಮಾನಸಿಕವಾಗಿ ಸಾಕಷ್ಟು ಒಳ್ಳೆಯದನ್ನು ಅನುಭವಿಸುತ್ತೀರಿ ಸುತ್ತಮುತ್ತಲಿನ ಜನರನ್ನು ಭೇಟಿಯಾಗಿ ಒಳ್ಳೆಯ ಅನುಭವವನ್ನು ಪಡೆಯುತ್ತೀರಿ ಉದ್ಯೋಗದ ಮಾರ್ಗದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು ಇದರ ಹೊರತಾಗಿ ಗೋಡೆ ಎಲ್ಲಾ ಕೆಲಸವನ್ನು ಸರಿಯಾದ ಸಮಯಕ್ಕೆ ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4:30 ರಿಂದ ರಾತ್ರಿ 7:00 ವರೆಗೆ.

See also  ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಸಿಗುತ್ತದೆ ಈ ಏಳು ವಿಶೇಷ ಸೂಚನೆಗಳು.‌ನಿಮಗೂ ಹಾವಿನ ಕನಸು ಬಂದಿದ್ಯಾ

ಮಕರ ರಾಶಿ :- ಉದ್ಯೋಗ ಕಾರಿಗೆ ಉತ್ತಮವಾದ ದಿನವಾಗಿರುತ್ತದೆ ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದು ಹಿರಿಯರು ನಿಮ್ಮ ಕೆಲಸವನ್ನು ತೃಪ್ತರಹರಿಸುತ್ತಾರೆ ವರ್ಗಾವಣೆಯನ್ನು ವಿಶ್ವದಿದ್ದರೆ ಬೇಕಾದ ಜಾಗದಲ್ಲಿ ವರ್ಗಾವಣೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದಲ್ಲಿ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಕುಂಭ ರಾಶಿ :- ನೀವು ವ್ಯಾಪಾರ ಮಾಡುತ್ತಿದ್ದರು ಹೊಸದೊಂದು ವ್ಯವಹಾರದ ಪ್ರಸ್ತಾಪವನ್ನು ಪಡೆಯಬಹುದು ನೀವು ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ ಆತರ ಬರಬೇಡಿ ನಂತರ ವಿಷಾದಿಸುವ ಪರಿಸ್ಥಿತಿ ಬರಬೇಕಾಗಬಹುದು. ಹಣದ ಪರಿಸ್ಥಿತಿ ಈ ದಿನ ಬಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜ 4 ರಿಂದ ರಾತ್ರಿ 8.30 ಗಂಟೆಯವರೆಗೆ.

ಮೀನಾ ರಾಶಿ :- ನೀವು ಹೊಸದೊಂದು ಯೋಜನೆ ಅನಾನುಕೂಲ ಈ ದಿನ ತುಂಬಾ ಅನುಕೂಲಕರವಾಗಿದೆ ಎಂದು ಹೇಳಬಹುದು ನಿಮ್ಮ ಕೆಲಸವನ್ನು ಬಲವಾದ ಮತ್ತು ಆತ್ಮವಿಶ್ವಾಸದಿಂದ ಮಾಡುತ್ತೀರಿ ಮತ್ತೆ ನೀವು ಯಶಸ್ಸನ್ನು ಕೂಡ ಪಡೆಯುತ್ತೀರಿ. ಹಣಕಾಸಿನ ದೃಷ್ಟಿಯಿಂದ ಪ್ರಯೋಜನ ಕಾರ್ಯ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆವರೆಗೆ

By god