ಮೇಷ ರಾಶಿ :- ಇಂದು ನಿಮಗೆ ಕೆಲಸವನ್ನು ಬದಿಗಿಟ್ಟು ಇಂದು ನಿಮ್ಮ ಕುಟುಂಬ ಜೀವನದ ಬಗ್ಗೆ ಗಮನ ಹರಿಸಿ ಮನೆಯಲ್ಲಿ ಯಾರಾದರೂ ವಯಸ್ಸಾದ ಸದಸ್ಯರಿದ್ದರೆ ಅವರ ಬಗ್ಗೆ ಹೆಚ್ಚಿನ ಗಮನ ಹರಿಸಿ. ಈ ದಿನ ನಿಮ್ಮ ಸಂಗಾತಿಯೊಂದಿನ ಸಂಬಂಧವು ಉತ್ತಮವಾಗಿರುತ್ತದೆ ಇಂದು ಉದ್ಯಮಿಗಳಿಗೆ ಲಾಭದಾಯಕ ದಿನವಾಗಲಿದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ :- ಇಂದು ನಿಮ್ಮ ಮಕ್ಕಳಿಗೆ ಹೆಚ್ಚಿನ ಕಾಳಜಿಯನ್ನು ವಹಿಸಿ ಅವರು ಶಿಕ್ಷಣ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕಾಗುತ್ತದೆ ನಿಮ್ಮ ಮಾರ್ಗದರ್ಶನ ಅವರಿಗೆ ಬೇಕಾಗಿರುತ್ತದೆ ಅವರು ಅವರ ಗುರಿಗಳಿಂದ ವಿಮುಕ್ತರಾಗಬಹುದು. ಅವರಿಗೆ ಉತ್ತಮವಾದ ಮಾರ್ಗದರ್ಶನವನ್ನು ನೀಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮಿಥುನ ರಾಶಿ :- ಉದ್ಯೋಗದಲ್ಲಿರುವ ಇ೦ದು ಜಾಗೃತಿಯನ್ನು ವೈಹಿಸಬೇಕಾಗುತ್ತದೆ ನಿಮ್ಮ ಮೇಲಾಧಿಕಾರಿಗಳೊಂದಿಗೆ ನೀವು ಸರಿಯಾಗಿ ವರ್ತಿಸಬೇಕಾಗುತ್ತದೆ ಬಹುಶಃ ಅವರು ನಿಮ್ಮೊಂದಿಗೆ ಕಟುನಿಟ್ಟಾಗಿ ವ್ಯವಹಾರವನ್ನು ಮಾಡಬಹುದು. ನಂತರ ವಿಷಾದಿಸುವ ಕೆಲಸವನ್ನು ಯಾವುದೇ ಕಾರಣಕ್ಕೂ ಮಾಡಬೇಡಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.


ಕರ್ಕಾಟಕ ರಾಶಿ :- ಈ ದಿನ ನಿಮ್ಮ ಪದ ಬಳಕೆಯಲ್ಲಿ ಬಹಳ ಎಚ್ಚರಿಕೆಯನ್ನು ವಹಿಸಿ ನಿಮ್ಮ ಮಾತು ನಿಮ್ಮ ಪ್ರೀತಿ ಪಾತ್ರರಾದ ಮಾತುಗಳ ಮೇಲೆ ಧಕ್ಕೆ ಉಂಟಾಗಬಹುದು ವಿಶೇಷವಾಗಿ ಹೆತ್ತವರೊಂದಿಗೆ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ರಂಗದಲ್ಲಿ ಇರುವವರಿಗೆ ಇಂದು ಸುಧಾರಣೆ ಆಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 2:30 ರಿಂದ ಸಂಜೆ 5:00 ಗಂಟೆಯವರೆಗೆ.

See also  ಬಹಳ ಬೇಗ ಶ್ರೀಮಂತರಾಗುವ ರಾಶಿಯವರು...ಇವರೆ ನೋಡಿ ಅದೃಷ್ಟದ ರಾಶಿಗಳಲ್ಲಿ ನಿಮ್ಮದು ಇದೆಯಾ ನೋಡಿ

ಸಿಂಹ ರಾಶಿ :- ಇಂದು ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮವಾದ ದಿನವಾಗಿರುತ್ತದೆ ಫ್ಯಾಶನ್ ಡಿಸೈನರ್ ಮತ್ತು ಇತರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಲಿದ್ದೀರಿ ಉತ್ತಮವಾದ ಸ್ಥಾನವನ್ನು ಪಡೆಯುತ್ತೀರಿ, ಹಣದ ಸ್ಥಾನ ಇದು ಉತ್ತಮವಾಗಿರುತ್ತದೆ. ಇಂದು ನಿಮ್ಮ ಹವ್ಯಾಸಗಳಿಗೆ ಹೆಚ್ಚು ಖರ್ಚನ್ನು ಮಾಡಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 1:00 ವರೆಗೆ.

ಕನ್ಯಾ ರಾಶಿ :- ಕೆಲಸದ ಸ್ಥಳದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ ಅಧಿಕಾರಿಗಳು ನಿಮಗೆ ಉತ್ತಮವಾದ ಮಾರ್ಗದರ್ಶನವನ್ನು ಕೊಡುತ್ತಾರೆ ಹಾಗೆ ಅವರು ನಿಮ್ಮ ಕಾರ್ಯಷ್ಯ ಮತೆಯಿಂದ ಸೂಪರ್ ಆಗಿರುತ್ತಾರೆ ಇದರಿಂದ ನಿಮ್ಮ ಆತ್ಮವಿಶ್ವಾಸವು ಕೂಡ ಹೆಚ್ಚಾಗುತ್ತದೆ. ಸಣ್ಣ ವ್ಯಾಪಾರಿಗಳು ಕೂಡ ಇಂದು ಪ್ರಯೋಜನ ಕಾರ್ಯ ದಿನವಾಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:00ಯವರೆಗೆ.

ತುಲಾ ರಾಶಿ :- ಹಣಕಾಸಿನ ವಿಚಾರದಲ್ಲಿ ಇಳಿಮುಖ ಸಾದ್ಯತೆ ಇರುತ್ತದೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನರು ಬಹಳ ಯೋಚನೆ ಮಾಡಿ ವಿಚಾರ ಮಾಡಿ ಹೂಡಿಕೆ ಮಾಡಿದರೆ ಉತ್ತಮ ಇಲ್ಲದಿದ್ದರೆ ಹಣ ನಷ್ಟವಾಗುವ ಸಾಧ್ಯತೆ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವುದು ಉತ್ತಮ ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ವರೆಗೆ.

See also  ಬಹಳ ಬೇಗ ಶ್ರೀಮಂತರಾಗುವ ರಾಶಿಯವರು...ಇವರೆ ನೋಡಿ ಅದೃಷ್ಟದ ರಾಶಿಗಳಲ್ಲಿ ನಿಮ್ಮದು ಇದೆಯಾ ನೋಡಿ

ವೃಶ್ಚಿಕ ರಾಶಿ :- ಈ ದಿನ ನೀವು ಕಚೇರಿಯಲ್ಲಿ ಸಣ್ಣ ಕೆಲಸವೂ ಕೂಡ ಬಹಳ ಎಚ್ಚರದಿಂದ ಮಾಡಲು ಪ್ರಯತ್ನಿಸಿ ನಿಮ್ಮ ಯಾವುದೇ ಒಂದು ತಪ್ಪಿನಿಂದ ಪ್ರಗತಿಯನ್ನು ಕಳೆದುಕೊಳ್ಳಬಹುದು ಇಂದು ನೀವು ಯಾವುದೇ ಕಾರಣಕ್ಕೂ ವ್ಯವಹಾರ ಮಾಡುವಾಗ ಆತರದಿಂದ ನಿರ್ಧಾರವನ್ನು ತೆಗೆದುಕೊಳ್ಳಬಾರದು. ನೀವು ಕಬ್ಬಿಣದ ವ್ಯಾಪಾರಿಯಾಗಿದ್ದರೆ ಇಂದು ಉತ್ತಮವಾದ ಆರ್ಥಿಕ ಲಾಭ ಸಿಗಲಿದೆ ಅದೃಷ್ಟ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5:30 ರಿಂದ ರಾತ್ರಿ 9:00 ಗಂಟೆವರೆಗೆ.

ಧನಸು ರಾಶಿ :- ನೀವು ಯಾವುದೇ ಒಂದು ವಿಚಾರವನ್ನು ಮಾಡುತ್ತಿದ್ದರೆ ಬುದ್ಧಿವಂತಿಕೆಯಿಂದ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸ ಕುಟುಂಬ ಜೀವನ ಇಂದು ಸಂತೋಷದಿಂದ ತುಂಬಿರುತ್ತದೆ ಮತ್ತು ಕುಟುಂಬ ಸದಸ್ಯರೊಂದಿಗೆ ಉತ್ತಮವಾದ ಸಮಯವನ್ನು ಕೂಡ ಕಳುಹಿಸಿರಿ. ತಾಯಿಯ ಆರೋಗ್ಯವು ಸುಧಾರಿಸುವ ಸಾಧ್ಯತೆ ಇರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4:30 ರಿಂದ ರಾತ್ರಿ 7:30ರ ವರೆಗೆ.

ಮಕರ ರಾಶಿ :- ನೀವೇನಾದರೂ ಕೆಲಸ ಮಾಡುತ್ತಿದ್ದರೆ ನಿರೀಕ್ಷೆ ತಕ್ಕಂತೆ ಫಲಿತಾಂಶ ನಿಮಗೆ ದೊರೆದಿದ್ದರೆ ನಿಮ್ಮ ಕೆಲಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ನಿಮ್ಮ ಮೇಲಾಧಿಕಾರಿಗಳು ಮತ್ತು ಬಾಸನು ಮೆಚ್ಚಿಸಲು ನಿಮ್ಮ ಮೇಲೆ ನೀವು ಅತಿಯಾದ ಒತ್ತಡವನ್ನು ತೆಗೆದುಕೊಳ್ಳಬೇಡಿ. ಅದೃಷ್ಟ ಸಂಖ್ಯೆ – 4ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆವರೆಗೆ.

See also  ಬಹಳ ಬೇಗ ಶ್ರೀಮಂತರಾಗುವ ರಾಶಿಯವರು...ಇವರೆ ನೋಡಿ ಅದೃಷ್ಟದ ರಾಶಿಗಳಲ್ಲಿ ನಿಮ್ಮದು ಇದೆಯಾ ನೋಡಿ

ಕುಂಭ ರಾಶಿ :- ಇಂದು ನಿಮ್ಮ ಸಂಪೂರ್ಣ ಗಮನವು ಕೆಲಸದ ಮೇಲೆ ಇರುತ್ತದೆ ನಿಮ್ಮ ಪೂರ್ಣ ಶ್ರಮದಿಂದ ಬಾಕಿ ಇರುವ ಕೆಲಸವನ್ನು ಸಂಪೂರ್ಣವಾಗಿ ಪೂರ್ಣಗೊಳಿಸುತ್ತೀರಿ ಸಹಉದ್ಯೋಗಿಗಳು ಕೆಲಸದಲ್ಲಿ ನಿಮ್ಮೊಂದಿಗೆ ಸಹಾಯವನ್ನು ಕೂಡ ಮಾಡುತ್ತಾರೆ. ನೀವೇನಾದರೂ ಉದ್ಯಮಿಗಳಾಗಿದ್ದರೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮೀನಾ ರಾಶಿ :- ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ ಕೆಲವೇ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಏಕಾಗ್ರತೆ ಕೊರತೆಯಿಂದಾಗಿ ವಿದ್ಯಾಭ್ಯಾಸದ ಕಡೆ ಲಕ್ಷ ಕೊಡಲು ಸಾಧ್ಯವಾಗುವುದಿಲ್ಲ ನೀವು ಆದರ್ಶ ನಕಾರಾತ್ಮಕ ಆಲೋಚನೆಗಳಿಂದ ದೂರವಿದ್ದರೆ ಒಳ್ಳೆಯದು. ಕುಟುಂಬ ಜೀವನದಲ್ಲಿ ಇಂದು ಉತ್ತಮವಾದ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4:30 ರಿಂದ ರಾತ್ರಿ 8.30 ರವರೆಗೆ