ಮೇಷ ರಾಶಿ :- ಇಂದು ನೀವು ಮಾನಸಿಕವಾಗಿ ತೊಂದರೆಯನ್ನು ಅನುಭವಿಸಬಹುದು ಮನಸ್ಸಿನಲ್ಲಿ ಅನೇಕ ಗೊಂದಲಗಳಿರುತ್ತದೆ ಇಂದು ಕೆಲಸದ ಮೇಲೆ ಹೆಚ್ಚು ಗಮನ ಕೊಡಲು ಸಾಧ್ಯವಾಗುವುದಿಲ್ಲ ನಿಮ್ಮ ಸ್ವಲ್ಪ ನಿರ್ಲಕ್ಷೆ ಕೂಡ ದೊಡ್ಡ ಹಾನಿಕರ ಎಂಬುದನ್ನು ನಿಮ್ಮ ಗಮನದಲ್ಲಿರಲಿ. ಹಣದ ವಿಚಾರದಲ್ಲಿ ಇಂದು ನಿಮಗೆ ದುಬಾರಿಯಾಗಲಿದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4 ರಿಂದ 7:15 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಆರೋಗ್ಯದ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನವಲ್ಲ ನೀವು ಇಂದು ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಸ್ನಾಯುಗಳು ಮತ್ತು ನರಗಳ ಸಮಸ್ಯೆ ಇರಬಹುದು ನಿಮ್ಮ ಬಗ್ಗೆ ನೀವು ಹೆಚ್ಚು ಗಮನಹರಿಸಿದರೆ ಉತ್ತಮ. ಇಂದು ನಿಮ್ಮ ಜೀವನ ಸಂಗಾತಿಯ ಕೋಪವನ್ನು ಎದುರಿಸಬೇಕಾಗಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12:30 ರವರೆಗೆ.

ಮಿಥುನ ರಾಶಿ :- ಉದ್ಯೋಗಸ್ಥರಿಗೆ ಇಂದು ದಿನ ಬಹಳ ಮುಖ್ಯವಾಗಿರುತ್ತದೆ ಕೆಲಸದ ದಕ್ಷತೆಯನ್ನು ಪರಿಶೀಲಿಸಲು ನಿಮಗೆ ದೊಡ್ಡ ಕೆಲಸವನ್ನು ನೀಡಬಹುದು ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿದರು ಉತ್ತಮ. ಇಂತಹ ಸಂದರ್ಭದಲ್ಲಿ ದೊಡ್ಡ ಪ್ರಗತಿ ನಿಶ್ಚಿತವಾಗುತ್ತದೆ ಹಣದ ಪರಿಸ್ಥಿತಿ ಇಂದು ಬಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 12 15 ರಿಂದ ಸಂಜೆ 4:30ವರೆಗೆ.


ಕರ್ಕಾಟಕ ರಾಶಿ :- ನಿಮ್ಮ ಮನಸ್ಸು ಇಂದು ಖಿನ್ನತೆಗೆ ಒಳಗಾಗಿರುತ್ತದೆ ನೀವು ಸಾಕಷ್ಟು ಒಂಟಿತನವನ್ನು ಅನುಭವಿಸುತ್ತೀರಿ ಇಂತಹ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರ ಬೆಂಬಲ ಸಿಗದೇ ಇರುವುದರಿಂದ ತುಂಬಾ ತೊಂದರೆಗೆ ಒಳಗಾಗುತ್ತೀರಿ ಯಾವುದೇ ಮಾತುಗಳನ್ನು ಕುಟುಂಬದಲ್ಲಿ ಒಪ್ಪದಿದ್ದರೆ ನಿಮ್ಮ ಮಾತುಗಳನ್ನು ಬಹಳ ಬುದ್ಧಿವಂತಿಕೆಯಿಂದ ಪ್ರಾರ್ಥಿಸಬೇಕು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:00 ರಿಂದ ರಾತ್ರಿ 8 ರವರೆಗೆ.

See also  ವೃಷಭ ರಾಶಿ ಆಗಸ್ಟ್ ತಿಂಗಳ ಭವಿಷ್ಯ ಹಣ ಬರುವ ಸಮಯ ಬಂತು ..ಅದೊಂದು ತಪ್ಪು ಮಾಡಬೇಡಿ

ಸಿಂಹ ರಾಶಿ :- ನೀವು ಆರೋಗ್ಯವಾಗಿ ಇರಲು ನಿಮ್ಮ ಆಹಾರ ಪದ್ಧತಿಯಲ್ಲಿ ಗಮನಹರಿಸಬೇಕು ನಿಮ್ಮ ಮೇಲೆ ಕೆಲಸದ ಒತ್ತಡವನ್ನು ಹೇರಬೇಡಿ ಇದರಿಂದ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುತ್ತದೆ ಆರೋಗ್ಯವೇನಾದರೂ ಕೆಟ್ಟರೆ ನಿಮ್ಮ ಕೆಲಸ ಮತ್ತು ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ.

ಕನ್ಯಾ ರಾಶಿ :- ಆರ್ಥಿಕವಾಗಿ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು ಉದ್ಯೋಗಸ್ಥರು ಇಂದು ಉತ್ತಮವಾದ ಫಲಿತಾಂಶವನ್ನು ಪಡೆಯುತ್ತಾರೆ ನಿಮ್ಮ ಎಲ್ಲಾ ಕೆಲಸವನ್ನು ಶಾಂತ ಮನಸ್ಸಿನಿಂದ ಮಾಡುತ್ತೀರಿ. ಕೆಲವು ದಿನಗಳಿಂದ ಮೇಲಾಧಿಕಾರಿಗಳ ವರ್ತನೆ ಬೇರೆ ರೀತಿ ಇದ್ದರೆ ಇಂದು ಅವರು ನಿಮ್ಮ ಕೆಲಸವನ್ನು ನೋಡಿ ತುಂಬಾ ಸಂತೋಷ ಪಡುತ್ತಾರೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12ರವರೆಗೆ.

ತುಲಾ ರಾಶಿ :- ಇಂದು ನಿಮ್ಮ ಜೀವನದಲ್ಲಿ ಹೇರಳೆತದಿಂದ ಪರಿಸ್ಥಿತಿ ಇರುತ್ತದೆ ಇಂದಿನ ದಿನದ ಆರಂಭವಾಗುವಷ್ಟು ಉತ್ತಮವಾಗಿರುವುದಿಲ್ಲ ಯಾವುದೇ ಕಾರಣದಿಂದಾಗಿ ನಿಮ್ಮ ಒತ್ತಡ ಹೆಚ್ಚಾಗಬಹುದು ಸವಾಲುಗಳನ್ನು ಎದುರಿಸಲು ನಿಮ್ಮ ಅತ್ಯುತ್ತಮವಾದ ಪ್ರಯತ್ನವನ್ನು ನೀವು ನೀಡುತ್ತಿರಿ. ಕೆಲಸದಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತೀರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ.

See also  ಬೆಳಿಗ್ಗೆ ಬೇಗ ಎದ್ದು ಈ ಒಂದು ಪದಾರ್ಥವನ್ನು ತಪ್ಪದೇ ತಿನ್ನಿ ಇಡೀ ವರ್ಷ ನಿಮ್ಮ ಮನೆಯಲ್ಲಿ ಹಣದ ಸುರಿಮಳೆ ಆಗುತ್ತದೆ

ವೃಶ್ಚಿಕ ರಾಶಿ :- ವ್ಯಾಪಾರಸ್ಥರು ಇಂದು ಉತ್ತಮವಾದ ಲಾಭವನ್ನು ಪಡೆಯಬಹುದು ವಿಶೇಷವಾಗಿ ಸಿಮೆಂಟ್ ಮತ್ತು ಮರಳಿನ ವ್ಯಾಪಾರ ಮಾಡುತ್ತಿದ್ದವರಿಗೆ ಇಂದು ನಿರೀಕ್ಷಿತ ಕಥೆ ಲಾಭವನ್ನು ಪಡೆಯುತ್ತೀರಿ ಉದ್ಯೋಗಸ್ಥರು ಇಂದು ತಾಳ್ಮೆಯಿಂದ ಇರಬೇಕು ಉನ್ನತ ಅಧಿಕಾರಿಗಳು ಸರಿಯಾಗಿ ವರ್ತಿಸಿ ಇಲ್ಲದಿದ್ದರೆ ತೊಂದರೆಗೆ ಸಿಲುಕಿತೊಂದರೆಗೆ ಸಿಲುಕಿಕೊಳ್ಳಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ.

ಧನಸು ರಾಶಿ :- ಮಾನಸಿಕವಾಗಿ ನೀವು ಆರೋಗ್ಯವನ್ನು ಇಲ್ಲದಿದ್ದರೆ ಪೂಜಾ ಪಾಠಗಳ ಬಗ್ಗೆ ಹೆಚ್ಚು ಗಮನ ಕೊಡಿ ಮನಸ್ಸಿನಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಯೋಚಿಸಿ ಸಾಕಷ್ಟು ಶಾಂತಿಯನ್ನು ನೀಡುತ್ತದೆ ನಿಮ್ಮ ಆತ್ಮವಿಶ್ವಾಸವು ಕೂಡ ಹೆಚ್ಚಿಸುತ್ತದೆ. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಯಿಂದ ತೃಪ್ತರಾಗಿರುತ್ತಾರೆ ಅದೃಷ್ಟದ ಸಂಖ್ಯೆ – 6vಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 12 ರಿಂದ 3ಮಧ್ಯಾಹ್ನ 12 ರಿಂದ 3:45 ರವರೆಗೆ.

ಮಕರ ರಾಶಿ :- ಕಚೇರಿಯಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ನಿಮ್ಮ ಬಾಸ್ ನಿಮ್ಮ ಕಾರ್ಯಕ್ಷಮತೆಯಿಂದ ತೃಪ್ತರಾಗಿರುತ್ತಾರೆ ಸಹೋದ್ಯೋಗಿಗಳೊಂದಿಗೆ ಸಂಬಂಧವೂ ಉತ್ತಮವಾಗಿರುತ್ತದೆ. ನೀವು ಸಂಪೂರ್ಣ ಲಾಭವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 6 ರಿಂದ ರಾತ್ರಿ 8:45 ರವರೆಗೆ.

See also  ಮಾಟ ಮಂತ್ರ ಮಾಡಿದವರು ಇವರೇ ಎಂದು ತಿಳಿಯಲು ಹೀಗೆ ಮಾಡಿ..ಬಹಳ ಸುಲಭವಾದ ವಿಧಾನ ಇಲ್ಲಿದೆ ನೋಡಿ

ಕುಂಭ ರಾಶಿ :- ಇಂದು ನಿಮಗೆ ಮಿಶ್ರಫಲದ ದಿನವಾಗಿರುತ್ತದೆ ನೀವು ಕೆಲಸ ಮಾಡುತ್ತಿದ್ದರೆ ಇಂದು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಲ್ಲಾ ಕಾರ್ಯವನ್ನು ದೃಢ ನಿಶ್ಚಯಯಿಂದ ಮತ್ತು ಕಾರ್ಯ ಕ್ರಮತೆಯಿಂದ ಪೂರ್ಣಗೊಳಿಸುತ್ತೀರಿ ಈ ಎಲ್ಲಾ ಸವಾಲುಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಾಗುತ್ತದೆ ವ್ಯಾಪಾರಸ್ಥರು ಒಳ್ಳೆಯ ಸುದ್ದಿಯನ್ನು ಸಹ ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 4.45 ರಿಂದ ರಾತ್ರಿ 8ರ ವರೆಗೆ.

ಮೀನ ರಾಶಿ :- ಹಣಕಾಸಿನ ವಿಚಾರದಲ್ಲಿ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು ಶೇರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ನಿಮ್ಮ ವ್ಯವಹಾರವನ್ನು ಪಾಲುದಾರಿಕೆಯಲ್ಲಿ ಮಾಡುತ್ತಿದ್ದರೆ ನಿಮ್ಮ ಪಾಲುದಾರಿಕೆಯಿಂದ ಹೆಚ್ಚು ನಿರೀಕ್ಷೆಯನ್ನು ನಿರೀಕ್ಷಿಸಬೇಡಿ. ಉದ್ಯೋಗ ಸ್ಥಾರಿಗೆ ಇಂದು ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ.