ಮೇಷ ರಾಶಿ:- ವ್ಯವಹಾರಸ್ಥರಿಗೆ ಈ ದಿನ ಮುಖ್ಯವಾದ ದಿನವಾಗಿರುತ್ತದೆ ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ ಜೊತೆಗೆ ಮನೆಯ ವಾತಾವರಣ ಶಾಂತವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8.45 ರವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ಈ ದಿನ ಸಕಾರಾತ್ಮಕ ಶಕ್ತಿಯಿಂದ ಸುತ್ತುವರೆದಿರುವಿರಿ ಮನಸ್ಸು ಶಾಂತವಾಗಿ ಉಳಿಯು ತ್ತದೆ ಆದಾಯದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ನಿಮ್ಮ ರಹಸ್ಯಗಳನ್ನು ಸಹೋದ್ಯೋಗಿಗಳಿಗೆ ಹಂಚಿಕೊಳ್ಳುವುದನ್ನು ತಪ್ಪಿಸಿ ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ

ಮಿಥುನ ರಾಶಿ:- ಹಿರಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವಂತೆ ಸೂಚಿಸಲಾಗಿದೆ ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆ ಇರುತ್ತದೆ ಭೂಮಿಗೆ ಸಂಬಂಧಪಟ್ಟಂತೆ ಹೆಚ್ಚು ಲಾಭ ಪಡೆಯುವ ಸಾಧ್ಯತೆ ಇದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – 12:30 ರಿಂದ ಮಧ್ಯಾಹ್ನ 3:45 ರವರೆಗೆ


ಕಟಕ ರಾಶಿ:- ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚು ಆಸಕ್ತಿ ಶ್ರಮ ಪಟ್ಟರೆ ಅದರಿಂದ ಒಳ್ಳೆಯ ಫಲ ಸಿಗುತ್ತದೆ ವ್ಯಾಪಾರಿಗಳು ತಮ್ಮ ವಹಿವಾಟಿನಲ್ಲಿ ಸಾಕಷ್ಟು ಎಚ್ಚರಿಕೆಯ ವಹಿಸಬೇಕು ಉದ್ಯೋಗಿಗಳಿಗೆ ಈ ದಿನ ಮಿಶ್ರಫಲ ದೊರೆಯಲಿದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 2:30 ವರೆಗೆ

See also  ದೇವರ ಮನೆಯಲ್ಲಿ ಈ ಪೋಟೊ ಈ ದಿಕ್ಕಿಗೆ ಇಟ್ಟು ಮನೆಯಲ್ಲಿ ಆಗುವ ಬದಲಾವಣೆಗಳನ್ನು ನೀವೆ ನೋಡಿ...

ಸಿಂಹ ರಾಶಿ:- ಕಚೇರಿಯಲ್ಲಿ ಯಾವುದೇ ವಿಷಯವು ತೊಂದರೆಗೆ ಸಿಲುಕಬಹುದು ಇದರಿಂದ ಸಾಕಷ್ಟು ಕಿರಿಕಿರಿ ಅನುಭವಿಸುವಿರಿ ವ್ಯಾಪಾರಿಗಳು ಸಣ್ಣ ಆರ್ಥಿಕ ಲಾಭವನ್ನು ಪಡೆಯಬಹುದು ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5 ರವರೆಗೆ

ಕನ್ಯಾ ರಾಶಿ:- ಯಾವುದೇ ಕೆಲಸವನ್ನು ಪ್ರಾರಂಭಿಸಲು ಹೆಚ್ಚು ಆತುರ ಪಡಬೇಡಿ ಈ ದಿನ ಉದ್ಯೋಗಿಗಳಿಗೆ ಒತ್ತಡದ ದಿನವಾಗಿರಲಿದೆ ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಬೇಕು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬೂದು ಬಣ್ಣ ಸಮಯ – ಸಂಜೆ 4:15 ರಿಂದ ರಾತ್ರಿ 7:30 ರವರೆಗೆ

ತುಲಾ ರಾಶಿ:- ನಿಮ್ಮ ಆರೋಗ್ಯವು ಈ ದಿನ ಸುಧಾರಿಸ ಬಲ್ಲದು ಜೊತೆಗೆ ಉತ್ತಮ ಆಹಾರ ಮತ್ತು ಪಾನಿಯ ದೊಂದಿಗೆ ಹೆಚ್ಚು ವಿಶ್ರಾಂತಿ ಪಡೆಯಬೇಕು ವ್ಯಾಪಾಯಗಳು ಕೆಲವು ಸವಾಲನ್ನು ಎದುರಿಸ ಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 6:45 ರಿಂದ ರಾತ್ರಿ 10 ಗಂಟೆಯವರೆಗೆ

See also  ಕವಡೆಗಳನ್ನು ಈ ಸ್ಥಳದಲ್ಲಿಟ್ಟು ರಹಸ್ಯವಾಗಿ ಪೂಜೆ ಮಾಡಿ ರಾತ್ರೋ ರಾತ್ರಿ ಅದೃಷ್ಟವೇ ಬದಲಾಗಿ ಹೋಗುತ್ತದೆ..

ವೃಶ್ಚಿಕ ರಾಶಿ:- ಈ ದಿನ ಕೆಲವು ಯಶಸ್ಸನ್ನು ಪಡೆಯಬಹುದು ನೀವು ಸಹೋದರ ಮತ್ತು ಸಹೋದರಿಯೊಂದಿಗೆ ಈ ದಿನ ತಾಳ್ಮೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ ಹಣದ ಹರಿವು ಉತ್ತಮವಾಗಿರಲಿದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10:45 ರವರೆಗೆ

ಧನಸ್ಸು ರಾಶಿ:- ನಿಮ್ಮ ಕೆಲಸಕ್ಕೆ ತಕ್ಕಂತೆ ಪ್ರತಿಫಲ ದೊರೆಯಲಿದೆ ಎಲ್ಲರಿಂದ ಉತ್ತಮ ಹೆಸರು ಪಡೆದುಕೊಳ್ಳುತ್ತೀರಿ ಈ ದಿನ ಸಂಗಾತಿಯ ಮನಸ್ಥಿತಿ ಅಷ್ಟು ಉತ್ತಮವಾಗಿ ಇರುವುದಿಲ್ಲ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ಮಕರ ರಾಶಿ:- ಮನೆಯ ಸದಸ್ಯರೊಂದಿಗೆ ತೊಂದರೆ ಅನುಭವಿಸುತ್ತಿದ್ದರೆ ಅವೆಲ್ಲವನ್ನು ಕೂಡ ತೆಗೆದು ಹಾಕಲು ಉತ್ತಮ ದಿನವಾಗಿರುತ್ತದೆ ನೀವು ಬುದ್ಧಿವಂತಿಕೆಯಿಂದ ನಡೆದುಕೊಂಡರೆ ನಿಮ್ಮ ಮನೆಯ ವಾತಾವರಣವನ್ನು ಸರಿಪಡಿಸಬಹುದು ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ

See also  ಕವಡೆಗಳನ್ನು ಈ ಸ್ಥಳದಲ್ಲಿಟ್ಟು ರಹಸ್ಯವಾಗಿ ಪೂಜೆ ಮಾಡಿ ರಾತ್ರೋ ರಾತ್ರಿ ಅದೃಷ್ಟವೇ ಬದಲಾಗಿ ಹೋಗುತ್ತದೆ..

ಕುಂಭ ರಾಶಿ:- ಮನೆಯ ವಾತಾವರಣ ಸಾಕಷ್ಟು ಚೆನ್ನಾಗಿರುತ್ತದೆ ಇದ್ದಕ್ಕಿದ್ದಂತೆ ಕೆಲವು ಅತಿಥಿಗಳು ನಿಮ್ಮ ಮನೆಗೆ ಬರಬಹುದು ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸುವುದು ಉತ್ತಮ ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 6:15ರವರೆಗೆ

ಮೀನ ರಾಶಿ:- ಇಂದು ನೀವು ಶಕ್ತಿಯುತ ಮತ್ತು ಸಕಾರಾತ್ಮಕವಾಗಿ ಇರುತ್ತೀರಿ ನಿಮ್ಮ ಯೋಚನೆಯ ಪ್ರಕಾರ ಎಲ್ಲಾ ಆಲೋಚನೆಗಳು ಕೂಡ ಪೂರ್ಣಗೊಳ್ಳುತ್ತದೆ ಈ ದಿನ ಹೆಚ್ಚಿನ ಹಣವನ್ನು ಗಳಿಸುತ್ತೀರಿ ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 12:45 ರಿಂದ ಸಂಜೆ 4 ಗಂಟೆಯವರೆಗೆ.