ಮೇಷ ರಾಶಿ :- ಕೆಲವು ಕಾರಣಗಳಿಂದಾಗಿ ಹಿಂದೆ ಕೆಲವು ಕೆಲಸಗಳು ಅಪೂರ್ಣಗೊಂಡಿದ್ದರೆ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಕಚೇರಿಯಲ್ಲಿ ಸಾಹುದ್ಯೋಗಿಗಳೊಂದಿಗೆ ಸಂಬಂಧವನ್ನು ಕಾಪಾಡಿಕೊಳ್ಳಿ ಈ ಹಿಂದೆ ಹಿರಿಯ ಅಧಿಕಾರಿಗಳಿಗೂ ನಿಮಗೆ ನೀಡಿರುವ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 6:30 ರಿಂದ ಮಧ್ಯಾಹ್ನ 12:30 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಕಚೇರಿಯ ವಾತಾವರಣ ಈ ದಿನ ಚೆನ್ನಾಗಿರುತ್ತದೆ ಸಹಉದ್ಯೋಗಿಗಳು ಇಂದು ನಿಮಗೆ ಸಹಾಯ ಮಾಡುತ್ತಾರೆ ಹಾಗೂ ನಿಮ್ಮ ಎಲ್ಲಾ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಹಾಗೂ ಇಂದು ನಿಮ್ಮ ಮೇಲಾಧಿಕಾರಿಗಳು ನಿಮ್ಮ ಮೇಲೆ ತುಂಬಾ ವಿಶ್ವಾಸದಿಂದ ಇರುತ್ತಾರೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1:00 ವರೆಗೆ.

ಮಿಥುನ ರಾಶಿ :- ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಮ್ಮ ಸಂಬಂಧವನ್ನು ಉತ್ತಮವಾಗಿ ಇಟ್ಟುಕೊಳ್ಳಿ ಅನಗತ್ಯ ಚರ್ಚೆ ಮಾಡುವುದರಿಂದ ದೂರವಿರಿ ಇಲ್ಲದಿದ್ದರೆ ಸಣ್ಣ ತಪ್ಪು ಕೂಡ ತುಂಬಾನೇ ಖರ್ಚಾಗಬಹುದು. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇಂದು ತುಂಬಾ ಕಷ್ಟಕರ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 8:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ.


ಕಟಕ ರಾಶಿ :- ಈ ದಿನ ನಿಮ್ಮ ಧಾರ್ಮಿಕ ಚಟುವಟಿಕೆ ಬಗ್ಗೆ ಆಸಕ್ತಿ ಹೆಚ್ಚಾಗಬಹುದು ನಿಮಗೆ ಅಗತ್ಯ ಇರುವವರಿಗೆ ನೀವು ಸಹಾಯ ಮಾಡಬಹುದು ಕೆಲಸದ ವಿಚಾರದಲ್ಲಿ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ. ಕೆಲಸ ಅಥವಾ ವ್ಯವಹಾರ ವಾಗಲಿ ಯಾವುದೇ ಅಡೆತಡೆವಿಲ್ಲದೆ ಪೂರ್ಣಗೊಳ್ಳುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ಸಿಂಹ ರಾಶಿ :- ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮವಾಗಿಯೇ ವರ್ತಿಸಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಅನುಗತೆ ವಾದ ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಿ ಕೊಳ್ಳಬಹುದು ಹಣಕಾಸಿನ ಸಂಬಂಧಿಸಿದ ಜನರಿಗೆ ಇಂದು ಉತ್ತಮವಾದ ದಿನವಾಗಿರುವುದಿಲ್ಲ. ಹಣಕಾಸಿನ ವಹಿವಾಟು ನಡೆಸಬೇಕಾದರೆ ತುಂಬಾ ಜಾಗೃತೆಯನ್ನು ವಹಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ.

ಕನ್ಯಾ ರಾಶಿ :- ನೀವು ಇಂದು ಯಾವುದೇ ಯೋಚನೆ ಇಲ್ಲದೆ ವ್ಯಾಪಾರ ಮಾಡಬಾರದೆಂದು ಸೂಚಿಸಲಾಗಿದೆ ದೊಡ್ಡ ಲಾಭವನ್ನು ಬಯಸಲು ಆತರವನ್ನು ಪಡಬೇಡಿ ನೀವೇನಾದರೂ ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ಹಣಕಾಸಿನ ವಿಚಾರದಲ್ಲಿ ನಿಮ್ಮ ಸಂಗಾತಿಯೊಂದಿಗೆ ವಾದವನ್ನು ಹೊಂದಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಶಾಂತ ಮನಸ್ಸಿನಿಂದ ಕೆಲಸ ಮಾಡಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಬಿಳಿ ಸಮಯ – ಬಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

ತುಲಾ ರಾಶಿ :- ನಿಮ್ಮ ಮಾತುಗಳ ಮೇಲೆ ನಿಯಂತ್ರಣವನ್ನು ಇಟ್ಟುಕೊಳ್ಳದಿದ್ದರೆ ನಿಮ್ಮ ಖಾತೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದು ವಿಶೇಷವಾಗಿ ನೀವು ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡಬೇಕಾದಾಗ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಕೆಲಸದ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5:30 ರಿಂದ ರಾತ್ರಿ 9 ಗಂಟೆಯವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ವೃಶ್ಚಿಕ ರಾಶಿ :- ಇಂದು ನಿಮ್ಮ ಮನಸ್ಥಿತಿ ಸಾಕಷ್ಟು ಚೆನ್ನಾಗಿರುತ್ತದೆ ಸ್ನೇಹಿತರೊಂದಿಗೆ ಸಂಜೆ ಹೊತ್ತಿನಲ್ಲಿ ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಇಂದುೂ ನೀವು ಸಾಕಷ್ಟು ಆನಂದವನ್ನು ಹೊಂದಿರುತ್ತೀರಿ ಇಂದು ನೀವು ಹೆಚ್ಚು ಖರ್ಚು ಮಾಡುವ ಸಾಧ್ಯತೆ ಇದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಇಂದು ನೀವು ವ್ಯಾಪಾರ ಕ್ಷೇತ್ರದಲ್ಲಿ ಕೆಲವು ವಿಭಾಗಗಳನ್ನು ಎದುರಿಸಬೇಕಾಗುತ್ತದೆ ನೀವು ಯಾವುದೇ ಹೊಸದೊಂದು ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆ ಇಂದು ನಿಮಗೆ ಕೊನೆಗೊಳ್ಳಬಹುದು. ಶಾಂತಿ ಮತ್ತು ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಕೆಲವು ಕೆಲಸವನ್ನು ಮಾಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30 ರಿಂದ 10 ಗಂಟೆಯವರೆಗೆ.

ಮಕರ ರಾಶಿ :- ವ್ಯಾಪಾರ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಅತ್ಯುತ್ತಮವಾದ ದಿನವಾಗಿರುತ್ತದೆ ವ್ಯಾಪಾರ ಕ್ಷೇತ್ರದಲ್ಲಿ ಇರುವವರಿಗೆ ಇಂದು ಒಳ್ಳೆಯ ಅವಕಾಶ ಕೂಡ ಸಿಗಬಹುದು. ಸಿಕ್ಕಿರ ಅವಕಾಶದಿಂದ ನೀವು ಸಂಪೂರ್ಣ ಲಾಭ ಪಡೆಯುವುದು ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ಕುಂಭ ರಾಶಿ :- ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ ನಿಮ್ಮ ಕೆಲಸವನ್ನು ದೃಢ ನಿಶ್ಚಿತವಾಗಿ ಮಾಡಿದರೆ ನಿಮಗೆ ಯಶಸ್ಸು ಸಿಗಲಿದೆ ಹಣಕಾಸಿನ ವಿಚಾರದಲ್ಲಿ ಈ ದಿನ ಉತ್ತಮವಾಗಿರುತ್ತದೆ ನಿಮ್ಮ ಆದಾಯ ಕೂಡ ಇಂದು ಹೆಚ್ಚಾಗುವ ಸಾಧ್ಯತೆ ಇದೆ. ನೀವು ಮಾಡುತ್ತಿರುವ ಪ್ರತಿಯೊಂದು ಕೆಲಸದಲ್ಲಿಯೂ ಸಹ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4.30 ರಿಂದ ರಾತ್ರಿ 8.30 ರವರೆಗೆ.

ಮೀನ ರಾಶಿ :- ಇಂದು ನಿಮಗೆ ಹೇರಳೆತದಿಂದ ತುಂಬಿರುತ್ತದೆ ನಿಮ್ಮ ಆರೋಗ್ಯದ ಸಮಸ್ಯೆ ಇದ್ದರೆ ಇಂದು ಏರುಳತಿ ನಿಂದ ತುಂಬಿರುತ್ತದೆ ನಿಮ್ಮ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದನ್ನು ನಿಮ್ಮ ಕೆಲಸವನ್ನು ಬದಿಗಿಟ್ಟು ವಿಶ್ರಾಂತಿ ತೆಗೆದುಕೊಂಡರೆ ಉತ್ತಮ. ಕೆಲಸದಲ್ಲಿ ಇದ್ದಕ್ಕಿದ್ದಂತೆ ವರ್ಗಾವಣೆಯ ಸುದ್ದಿಯನ್ನು ನಿಮಗೆ ಸಿಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ