ಮೇಷ ರಾಶಿ :- ಈ ದಿನವನ್ನು ಆರಂಭ ಮಾಡುವ ಮೊದಲು ಮನೆ ಹತ್ತಿರ ಇರುವ ದೇವಸ್ಥಾನದ ಬಳಿ ಹೋಗಿ ಬಂದು ಈ ದಿನವನ್ನು ಆರಂಭ ಮಾಡಿ ನೀವು ಇಡೀ ದಿನ ಆತ್ಮವಿಶ್ವಾಸದಿಂದ ಕೂಡಿರುತ್ತೀರಿ ಕಚೇರಿಯಲ್ಲಿ ಎಲ್ಲಾ ಕೆಲಸವನ್ನು ವೇಗವಾಗಿ ಪೂರ್ಣಗೊಳಿಸುತ್ತೀರಿ. ನಿಮ್ಮ ಕಠಿಣ ಶ್ರಮದಿಂದ ಉತ್ತಮವಾದ ಫಲಿತಾಂಶವನ್ನು ನೀವು ಪಡೆಯಬಹುದು ಅದೃಷ್ಟದ ಸಂಖ್ಯೆ – 9ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಇಂದು ಹಣಕಾಸಿನ ದೃಷ್ಟಿಯಿಂದ ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಿ ನಿಮ್ಮ ಆರ್ಥಿಕ ಪ್ರಯತ್ನ ಶಶಿಯಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರೊಂದಿಗೆ ಸಂತೋಷವಿರುತ್ತದೆ ಮತ್ತು ಪ್ರೀತಿ ವಿಶ್ವಾಸವುರುತ್ತದೆ. ಪೂರ್ವಜರ ಆಸ್ತಿ ವಿವಾದದಿಂದ ಇಂದು ಚರ್ಚೆ ಬಗೆಹರಿಯಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ ಆದ್ದರಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮಿಥುನ ರಾಶಿ :- ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಕೆಲವಷ್ಟು ಜನರು ನಿಮಗೆ ಕಿರಿಕಿರಿ ಉಂಟು ಮಾಡಬಹುದು ಅವರ ನೀವು ತಾಳ್ಮೆಯನ್ನು ಪರೀಕ್ಷಿಸಬಹುದು ಇಂತಹ ಪರಿಸ್ಥಿತಿಯಲ್ಲಿ ನೀವು ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮ ನೀವು ಶ್ರದ್ಧೆಯಿಂದ ಕೆಲಸ ಮಾಡಿದರೆ ಕಚೇರಿಯಲ್ಲಿ ಬಾಕಿ ಇರುವ ಕೆಲಸವು ಪೂರ್ಣಗೊಳ್ಳುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4:30 ರಿಂದ ರಾತ್ರಿ 8:00 ವರೆಗೆ.


ಕರ್ಕಾಟಕ ರಾಶಿ :- ನೀವು ಆಡಿದ್ರು ಮಾತುಗಳಲ್ಲಿ ಗಮನವಿರಲಿ ವಿಶೇಷವಾಗಿ ನಿಮ್ಮ ಮಾತಿನ ಮೇಲೆ ಗಮನವಿರಲಿ ಅಹಂಕಾರದ ಮಾತುಗಳನ್ನು ತಪ್ಪಿಸಿ ಇಲ್ಲದಿದ್ದರೆ ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಹಾನಿ ಉಂಟು ಆಗಬಹುದು ವ್ಯಾಪಾರ ಮಾಡುತ್ತಿರುವ ಜನರಿಗೆ ಇದು ಬಹಳ ಮುಖ್ಯವಾದ ದಿನವಾಗಿರುತ್ತದೆ. ಅದೃಷ್ಟದ ಸಂಖ್ಯೆ -5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 1.30 ರವರೆಗೆ.

ಸಿಂಹ ರಾಶಿ :- ಇಂದು ನಿಮ್ಮ ಸಂಗಾತಿಯೊಂದಿಗೆ ಅನಗತ್ಯ ಮಸ್ತಾಪ ಮಾಡಿಕೊಳ್ಳುವುದನ್ನು ಬಿಡಬೇಕಾಗುತ್ತದೆ ನಿಮ್ಮ ಹೆಚ್ಚುವರಿ ಒತ್ತಡದಿಂದಾಗಿ ನಿಮ್ಮ ಸಕಾರಾತ್ಮಕ ಶಕ್ತಿಯನ್ನು ಕುಗ್ಗಿಸಬಹುದು ಹಾಗಾಗಿ ನೀವು ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ. ಜನರ ಪ್ರಭಾವಕ್ಕೆ ಒಳಪಡದೆ ನಿಮ್ಮ ನಿರ್ಧಾರವನ್ನು ನೀವೇ ತೆಗೆದುಕೊಳ್ಳಲು ಪ್ರಯತ್ನ ಮಾಡಿ ಅದೃಷ್ಟದ ಸಂಖ್ಯೆ, – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12ರವರೆಗೆ.

ಕನ್ಯಾ ರಾಶಿ :- ಕುಟುಂಬ ಜೀವನವು ಸಂತೋಷವಾಗಿರುತ್ತದೆ ನೀವು ನಿಮ್ಮ ಕುಟುಂಬದೊಂದಿಗೆ ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಮನೆಯಲ್ಲಿ ಸಣ್ಣ ಪಾರ್ಟಿಯು ಕೂಡ ಯೋಜಿಸಬಹುದು ಆರ್ಥಿಕವಾಗಿ ಇಂದು ನಿಮಗೆ ಹೆಚ್ಚು ಶುಭದಿನ ವಾಗಲಿದೆ. ಆರ್ಥಿಕವಾಗಿ ಹಣ ಗಳಿಸಲು ಅವಕಾಶವನ್ನು ಕೂಡ ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ.

ತುಲಾ ರಾಶಿ :- ನಿಮ್ಮ ಪದಗಳನ್ನು ಬಹಳ ಚಿಂತನಶೀಲವಾಗಿ ಬಳಸಬೇಕಾಗುತ್ತದೆ ನೀವು ಬಯಸದಿದ್ದರೂ ಕೂಡ ವಿವಾದಗಳಿಗೆ ಸಿಲುಕಿ ಕೊಳ್ಳುವ ಸಾಧ್ಯತೆ ಇದೆ ಹಣದ ಪರಿಸ್ಥಿತಿ ಸಾಮಾನ್ಯವಾಗಿದೆ. ಅನಗತ್ಯ ಕರ್ಚುಗಳಿಂದ ಗಮನ ಹರಿಸಿ ಆರ್ಥಿಕ ವೈವಾಟುಗಳಿಂದ ಉತ್ತಮವಾಗಿರುವುದಿಲ್ಲ ಬಾಕಿ ಇರುವ ಕೆಲಸವನ್ನು ಸರಿಯಾಗಿ ಸಮಯಕ್ಕೆ ಪೂರ್ಣಗೊಳಿಸಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೇಸರಿ ಸಮಯ – ಮಧ್ಯಾಹ್ನ 12 ರಿಂದ 3 ವರೆಗೆ.

ವೃಶ್ಚಿಕ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ ನೀವು ಕಷ್ಟಪಟ್ಟು ಕೆಲಸವನ್ನು ಮಾಡಬೇಕು ಹಿರಿಯರು ನಿಮ್ಮ ಕೆಲಸದಲ್ಲಿ ತೃಪ್ತರಾಗುತ್ತಾರೆ ವೈಯಕ್ತಿಕ ಜೀವನವು ಸಂತೋಷವಾಗಿರುತ್ತದೆ ಸಂಗಾತಿಯ ತಿಳುವಳಿಕೆಯಿಂದ ವೈಭವಿಕ ಜೀವನದಲ್ಲಿ ಸಂತೋಷ ಶಾಂತಿ ಒದಗಿ ಬರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ಧನಸ್ಸು ರಾಶಿ :- ವ್ಯಾಪಾರಿ ತೊಂದರೆಗಳು ಹೆಚ್ಚಾಗಬಹುದು ವ್ಯವಹಾರದಲ್ಲಿ ಮಂದಗತಿಯಿಂದ ಸಾಗುವುದರಿಂದ ನೀವು ಹೆಚ್ಚಿನ ಚಿಂತನೆಯನ್ನು ಮಾಡುತ್ತೀರಿ ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ನೀವು ನಿರಾಸೆಗೊಳ್ಳಬಾರದು ಶೀಘ್ರದಲ್ಲಿ ಈ ಸಮಸ್ಯೆಯು ಪರಿಹಾರ ದೊರೆಯಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

ಮಕರ ರಾಶಿ :- ಅದೃಷ್ಟವು ನಿಮ್ಮ ಕೈ ಹಿಡಿಯುತ್ತದೆ ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ ಉನ್ನತ ಹುದ್ದೆ ಗಳಿಸುವುದರೊಂದಿಗೆ ನೀವು ಆದಾಯವು ಕೂಡ ಹೆಚ್ಚಾಗುತ್ತದೆ ನಿಮ್ಮ ಲಾಭವು ಹೆಚ್ಚಾಗುತ್ತದೆ ಹಣಕಾಸಿನ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಸಂತೋಷ ಹೆಚ್ಚು ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 1.45 ರಿಂದ ಸಂಜೆ 5 ರವರೆಗೆ.

ಕುಂಭ ರಾಶಿ :- ನಿಮ್ಮ ಸಕಾರಾತ್ಮಕ ಚಿಂತನೆಗಳು ನಿಮಗೆ ಉತ್ತಮವಾದ ನೀಡುತ್ತದೆ ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ನಿಮ್ಮ ಕಾರ್ಯವನ್ನು ಹೆಚ್ಚಿಸುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ತಪ್ಪು ತಿಳುವಳಿಕೆ ಇರಬಹುದು ನೀವು ಶಾಂತ ರೀತಿಯಲ್ಲಿ ವರ್ತಿಸಬೇಕು. ನಿಮ್ಮ ನಡವಳಿಕೆಯನ್ನು ಸಮತೋಲನಲ್ಲಿ ಇಡಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30 ರಿಂದ 10:30ರ ವರೆಗೆ.

ಮೀನ ರಾಶಿ :- ನಿಮ್ಮ ಸರಿ ಇಲ್ಲದ ಆಹಾರ ಪದ್ಧತಿಯಿಂದ ನಿಮ್ಮ ಆರೋಗ್ಯವು ಅದೇಗಡಬಹುದು ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ ನೀವು ಸ್ವಲ್ಪ ಒತ್ತಡವನ್ನು ಅನುಭವಿಸುತ್ತಿದ್ದರೆ ಇಂದು ನಿಮ್ಮದಾಗಿ ಸಮಯವನ್ನು ತೆಗೆದುಕೊಳ್ಳಿ. ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತೀರಿ ಪ್ರೀತಿ ಪಾತ್ರರೊಂದಿಗೆ ಸಮಯವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:30 ರಿಂದ ರಾತ್ರಿ 9:30ವರೆಗೆ.