ಮೇಷ ರಾಶಿ :- ಈ ದಿನ ಉತ್ತಮವಾದ ದಿನವಾಗಿರುತ್ತದೆ ಸಾಕಷ್ಟು ಕಠಿಣ ಹೋರಾಟದ ನಂತರ ನೀವು ಉದ್ಯೋಗ ಪಡೆಯುವ ಸಾಧ್ಯತೆ ಇದೆ ಆರ್ಥಿಕ ದೃಷ್ಟಿಯಿಂದ ನಿಮಗೆ ಇಂದು ಮಿಶ್ರ ಫಲಿತಾಂಶದ ದಿನವಾಗಲಿದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಸಾಕಷ್ಟು ಶ್ರಮವನ್ನುವಹಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ವಿವಾದ ಉಂಟಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ರಿಂದ 1 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಸಣ್ಣ ಉದ್ಯಮಿಗಳು ಉತ್ತಮವಾದ ಲಾಭವನ್ನು ಗಳಿಸಬಹುದು ಹಣಕಾಸಿನ ಸಮಸ್ಯೆ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರು ಮೇಲಾಧಿಕಾರಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಹಾಗೂ ನಿಮ್ಮ ಹಿಂದಿ ಎಲ್ಲಾ ಕೆಲಸವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಿಗ್ಗೆ 8 ರಿಂದ 10ರ ವರೆಗೆ.

ಮಿಥುನ ರಾಶಿ :- ನೀವೇನಾದರೂ ಉದ್ಯಮಿಗಳಾಗಿದ್ದರೆ ನಿಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ ವಿಶೇಷವಾಗಿ ಹೊಸದೊಂದು ವ್ಯವಹಾರದ ಪ್ರಸ್ತಾಪವಿದ್ದರ ಆದರದಿಂದ ತೆಗೆದುಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ನೀವು ಬುದ್ಧಿವಂತಿಹಣಕಾಸಿನ ವಿಚಾರದಲ್ಲಿ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.


ಕರ್ಕಾಟಕ ರಾಶಿ :- ಇಂದು ನಿಮ್ಮ ಕೆಲಸದಲ್ಲಿ ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿಗಳು ಇಂದು ಉತ್ತಮವಾದ ಉದ್ಯೋಗವನ್ನು ಪಡೆಯಬಹುದು ನೀವು ಈಗಾಗಲೇ ಉದ್ಯೋಗ ಮಾಡುತ್ತಿದ್ದರೆ ಮೇಲಾಧಿಕಾರಿಗಳ ನಿಮ್ಮ ಕಾರ್ಯ ಕ್ಷಮತೆಯನ್ನು ಮನವನ್ನು ಗೆಲ್ಲುತ್ತೀರಿ. ಈ ದಿನ ವ್ಯಾಪಾರಿಗಳಿಗೆ ಪ್ರಯೋಜನಕಾರಿಯಾಗಲಿದೆ ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5 ರಿಂದ ರಾತ್ರಿ 9ರ ವರೆಗೆ.

ಸಿಂಹ ರಾಶಿ :- ಗ್ರಹಗಳ ಕಾರಣದಿಂದಾಗಿ ನೀವು ಮಾಡುತ್ತಿರುವ ಯಾವುದೋ ಒಂದು ಕೆಲಸ ಹದಗಡಬಹುದು ಈ ಪರಿಸ್ಥಿತಿಯಲ್ಲಿ ಹೆಚ್ಚಿನ ತಾಳ್ಮೆಯಿಂದ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ ಕಿರಿಕಿರಿ ಅಂತಹ ಯಾವುದೇ ಕೆಲಸವನ್ನು ನೀವು ಮಾಡಬೇಡಿ. ನೀವು ವ್ಯಾಪಾರ ಮಾಡುತ್ತಿದ್ದರೆ ದೊಡ್ಡ ವ್ಯವಹಾರ ಮಾಡುವ ಅವಕಾಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15 ರವರೆಗೆ.

ಕನ್ಯಾರಾಶಿ :- ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಉತ್ತಮವಾದ ದಿನವಾಗಲಿದೆ ನೀವು ಉತ್ತಮವಾದ ಯಶಸ್ಸನ್ನು ಪಡೆಯಬಹುದು ಹಿರಿಯಾ ಅಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಗೆ ತೃಪ್ತರಾಗುತ್ತಾರೆ. ನೀವು ವ್ಯಾಪಾರ ಮಾಡುತ್ತಿದ್ದರೆ ಇತ್ತೀಚಿಗೆ ನೀವು ದೊಡ್ಡ ನಷ್ಟವನ್ನು ಅನುಭವಿಸಿದರೆ ಇಂದು ಅದನ್ನು ನೀವು ಸರಿದೂಗಿಸಬಹುದು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ .

ತುಲಾ ರಾಶಿ :- ನೀವು ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ಇಂದು ನೀವು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಅರ್ಧಕ್ಕೆ ನಿಂತಿರುವ ಕೆಲಸವನ್ನು ಇಂದು ಪೂರ್ಣಗೊಳಿಸುವ ಸಾಧ್ಯತೆ ಇದೆ ನೌಕರಸ್ಥರಿಂದ ಸಾಮಾನ್ಯವಾಗಿ ಅನುಭವಿಸುತ್ತಾರೆ. ಹಣದ ವಿಚಾರದಲ್ಲಿ ಇಂದು ಹೆಚ್ಚು ಜಾಗೃತಿಯನ್ನು ವಹಿಸಬೇಕು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾಹ್ನ 12 ರವರೆಗೆ .

ವೃಶ್ಚಿಕ ರಾಶಿ :- ಕೆಲಸದ ಸ್ಥಳದಲ್ಲಿ ಇಂದು ಮಿಶ್ರ ಫಲಿತಾಂಶ ದೊರೆಯಲಿದೆ ನೀವು ಕೆಲಸ ಮಾಡುತ್ತಿದ್ದರೆ ಕಚೇರಿಯಲ್ಲಿ ಪ್ರಮುಖ ಹಟ್ಟ ಒಂದು ಸಭೆ ಇರಬಹುದು ಇದಕ್ಕೆ ಮುಂಚಿತವಾಗಿ ತಯಾರಾಗುವುದು ಉತ್ತಮ ಉದ್ಯಮಿಗಳು ತಮ್ಮ ವ್ಯಾಪಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7:30 ರಿಂದ 10:30 ರವರೆಗೆ.

ಧನುಷ ರಾಶಿ :- ನೀವು ಸಂಭಾಷಣೆಯ ಸಂದರ್ಭದಲ್ಲಿ ನಿಮ್ಮ ಮಾತಿನ ಮೇಲೆ ಹೆಚ್ಚಿನ ಗಮನವಿರಲಿ ಇಲ್ಲದಿದ್ದರೆ ನೀವು ಬೇರೆಯವರ ಭಾವನೆಗಳನ್ನು ನೋಯಿಸಬಹುದು ಸಾಲ ಕೊಳ್ಳುವ ಮತ್ತು ಸಾಲ ತೆಗೆದುಕೊಳ್ಳುವುದರ ಬಗ್ಗೆ ಯೋಚಿಸುತ್ತಿದ್ದರೆ ನೀವು ಅದನ್ನು ಕೈ ಬಿಡಬೇಕು. ವೈಯಕ್ತಿಕ ಜೀವನದಲ್ಲಿ ಮನೆಯ ಸದಸ್ಯರೊಂದಿಗೆ ನಿಮ್ಮ ಸಂಬಂಧವೂ ಬಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 11:30 ರಿಂದ ಮಧ್ಯಾಹ್ನ 2:45 ರವರೆಗೆ.

ಮಕರ ರಾಶಿ :- ದಿನದ ಆರಂಭವೂ ಉತ್ತಮವಾಗಿರುತ್ತದೆ ಬೆಳಗ್ಗೆ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಮನೆಯ ವಾತಾವರಣವ ಹರ್ಷ ಚಿತ್ತದಿಂದ ಕೂಡಿರುತ್ತದೆ ನಿಮ್ಮ ಪ್ರೀತಿ ಪಾತ್ರರೊಂದಿಗೆ ವಿನೋದ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗೆ ನಡೆಯುತ್ತಿರುವ ಬಿರುಕು ಇಂದು ಕೊನೆಗೊಳ್ಳಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕಂದು ಸಮಯ – ಸಂಜೆ 6:15 ರಿಂದ 7.30 ರವರೆಗೆ.

ಕುಂಭ ರಾಶಿ :- ನಿಮ್ಮ ಜೀವನ ಸಂಗಾತಿಯ ಆರೋಗ್ಯದ ಬಗ್ಗೆ ಹೆಚ್ಚಿನ ಚಿಂತೆಯಾಗಬಹುದು ಅವರು ಅನಾರೋಗ್ಯದಿಂದ ಬಳೆಯುತ್ತಿದ್ದಾರೆ ಅವರನ್ನು ಎಚ್ಚರ ಕಾಳಜಿಯನ್ನು ಬಯಸಬೇಕು ಹಣಕಾಸಿನ ವಿಚಾರದಲ್ಲಿ ದಿನವು ದುಬಾರಿಯಾಗಲಿದೆ. ಇದ್ದಕ್ಕಿದ್ದಂತೆ ನೀವು ದೊಡ್ಡ ವೆಚ್ಚವನ್ನು ಬರಿಸಬೇಕಾಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12.15 ರವರೆಗೆ.

ಮೀನಾ ರಾಶಿ :- ಉದ್ಯೋಗಸ್ಥರು ಕಚೇರಿ ಜಾಗೃತಿಯನ್ನು ವಹಿಸಬೇಕು ಕಚೇರಿಯ ರಾಜಕೀಯ ಬಗ್ಗೆ ಎಚ್ಚರದಿಂದಿರಿ ಇಂದು ನಿಮ್ಮ ಪ್ರತಿಭೆಯನ್ನು ತೋರಿಸಲು ಉತ್ತಮವಾದ ಅವಕಾಶವನ್ನು ಪಡೆಯಬಹುದು ಈ ಅವಕಾಶವನ್ನು ನಿಮ್ಮ ಕೈಯಿಂದ ಬಿಡದಿದ್ದರೆ ಉತ್ತಮ. ವ್ಯಾಪಾರಸ್ಥರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 2.30 ರವರೆಗೆ.