ಮೇಷ ರಾಶಿ:- ಇಂದು ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಇದು ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ ಮನೆಯ ವಾತಾವರಣವು ತುಂಬಾ ಚೆನ್ನಾಗಿರುತ್ತೆ ಕಚೇರಿಯಲ್ಲಿ ನಿಮ್ಮ ಕಾರ್ಯ ಕ್ಷಮತೆ ತುಂಬಾ ಚೆನ್ನಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 1:30 ರಿಂದ ಸಂಜೆ 7:00ವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ಈ ದಿನ ಕುಟುಂಬ ಜೀವನದಲ್ಲಿ ಶಾಂತಿ ಇರುತ್ತದೆ ಹಾಗೂ ನಿಮಗೆ ಕುಟುಂಬದ ಪ್ರೀತಿ ಮತ್ತು ಬೆಂಬಲ ಸಿಗುತ್ತದೆ ನಿಮ್ಮ ದೊಡ್ಡ ಸಮಸ್ಯೆಗಳನ್ನು ಈ ದಿನ ಪರಿಹರಿಸಿಕೊಳ್ಳಬಹುದು ಆರೋಗ್ಯದ ವಿಷಯದಲ್ಲಿ ನಿರ್ಲಕ್ಷಿಸಬೇಡಿ ನಿಮ್ಮ ವೈಯಕ್ತಿಕ ಸಮಸ್ಯೆಗಳು ನಿಮ್ಮ ನೆಮ್ಮದಿಯನ್ನು ಹಾಳು ಮಾಡಬಹುದು ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 12 ರಿಂದ ಸಂಜೆ 4:25 ರವರೆಗೆ

ಮಿಥುನ ರಾಶಿ:- ಈ ದಿನ ದಣಿದಿದ್ದರೆ ಸ್ವಲ್ಪ ವಿಶ್ರಾಂತಿ ಪಡೆದು ನಂತರ ಕೆಲಸ ಮಾಡುವುದು ಉತ್ತಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯಿರಿ ಇದು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ ಈ ದಿನ ನಿಮ್ಮ ವೆಚ್ಚಗಳು ಹೆಚ್ಚಾಗಬಹುದು ನಿಮ್ಮ ಪ್ರೀತಿಯ ಜೀವನ ಇಂದು ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 9ರವರೆಗೆ


ಕಟಕ ರಾಶಿ:- ಇಂದು ನಿಮ್ಮ ಮನಸ್ಥಿತಿ ತುಂಬಾ ಚೆನ್ನಾಗಿರುತ್ತದೆ ಮತ್ತು ಮನಸ್ಸು ಸಂತೋಷವಾಗಿರುತ್ತದೆ ಹಾಗೂ ಮಾನಸಿಕ ಶಾಂತಿಯನ್ನು ಸಹ ಅನುಭವಿಸುವಿರಿ ಕುಟುಂಬ ಜೀವನ ಹೆಚ್ಚು ಸಂತೋಷವಾಗಿರುತ್ತದೆ ವ್ಯಾಪಾರಸ್ಥರು ನೀವು ಅಂದುಕೊಂಡಂತೆ ಈ ದಿನ ಹೆಚ್ಚು ಲಾಭಗಳಿಸಬಹುದು ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:05ರಿಂದ ಮಧ್ಯಾಹ್ನ 12:20 ರವರೆಗೆ

See also  2025 ರಲ್ಲಿ ಈ 5 ರಾಶಿಗಳಿಗೆ ಅಪಾರ ಸಂಪತ್ತು ರಾಜಯೋಗ ನಿಮ್ಮ ರಾಶಿ ಇದೆಯಾ ನೋಡಿ

ಸಿಂಹ ರಾಶಿ:- ಇಂದು ಜವಾಬ್ದಾರಿಗಳ ಹೊರೆ ಹೆಚ್ಚಿರುತ್ತದೆ ನಿಮ್ಮ ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ ವ್ಯಾಪಾರಿಗಳು ಈ ದಿನ ಆರ್ಥಿಕವಾಗಿ ಲಾಭ ಪಡೆಯಬಹುದು ನೀವು ದೊಡ್ಡ ವ್ಯಾಪಾರಿಗಳಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಬೇಕು ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7:55 ರಿಂದ ಮಧ್ಯಾನ 1:30ರವರೆಗೆ

ಕನ್ಯಾ ರಾಶಿ:- ಇಂದು ನಿಮ್ಮ ಆರೋಗ್ಯಕ್ಕೆ ಸ್ವಲ್ಪಮಟ್ಟಿಗೆ ತೊಂದರೆ ಎದುರಾಗಬಹುದು ಇಂದು ನೀವು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು ನಿಮ್ಮ ಹೆತ್ತವರ ಅಭಿಪ್ರಾಯಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಿರಿ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 2:30 ವರೆಗೆ

ತುಲಾ ರಾಶಿ:- ಉದ್ಯೋಗದಲ್ಲಿರುವ ಜನರು ಇಂದು ಯಾವುದೇ ದೊಡ್ಡ ಯಶಸ್ಸನ್ನು ಪಡೆಯಬಹುದು ಇದರಿಂದ ಉನ್ನತ ಸ್ಥಾನ ಪಡೆಯಬಹುದು ಬೇರೆಯವರೊಂದಿಗೆ ಜಗಳಕ್ಕೆ ಹೋಗುವುದನ್ನು ತಪ್ಪಿಸಲಾಗಿದೆ ವ್ಯಾಪಾರಸ್ಥರಿಗೆ ಈ ದಿನ ಬಹಳ ಮುಖ್ಯವಾದ ದಿನವಾಗಿರಲಿದೆ ನಿಮ್ಮ ಜೀವನವನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಗ್ಗೆ 8:40 ರಿಂದ ಮಧ್ಯಾಹ್ನ 12:30 ರವರೆಗೆ

See also  2025 ರಲ್ಲಿ ಈ 5 ರಾಶಿಗಳಿಗೆ ಅಪಾರ ಸಂಪತ್ತು ರಾಜಯೋಗ ನಿಮ್ಮ ರಾಶಿ ಇದೆಯಾ ನೋಡಿ

ವೃಶ್ಚಿಕ ರಾಶಿ:- ಇಂದು ಉದ್ಯೋಗಿಗಳಿಗೆ ಉತ್ತಮವಾದ ದಿನವಾಗಿರುತ್ತದೆ ವ್ಯಾಪಾರಿಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ ವಾಹನ ಚಲಾಯಿಸುವಾಗ ಹೆಚ್ಚು ಜಾಗರೂಕತೆಯನ್ನು ವಹಿಸಿರಿ ನಿಮ್ಮ ವೈಯಕ್ತಿಕ ಜೀವನದಲ್ಲಿ ಸಂಬಂಧಿಕರ ಹಸ್ತಕ್ಷೇಪ ನಿಮಗೆ ಇಷ್ಟವಾಗದೇ ಇರಬಹುದು ಹಾಗಾಗಿ ಈ ವಿಷಯದ ಬಗ್ಗೆ ಹೆಚ್ಚು ಜಾಗರೂಕತೆ ವಹಿಸಿರಿ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 9ರವರೆಗೆ

ಧನಸ್ಸು ರಾಶಿ:- ಈ ದಿನ ನೀವು ಜಾಗರೂಕರಾಗಿರಲು ಸೂಚಿಸಲಾಗಿದೆ ಈ ದಿನ ಒತ್ತಡದಿಂದ ಕೆಲಸ ಮಾಡುವುದರಿಂದ ಆರೋಗ್ಯದಲ್ಲಿ ಹೆಚ್ಚು ಕಡಿಮೆಯಾಗಬಹುದು ಇಂದು ಹೂಡಿಕೆಗಳನ್ನು ಮಾಡಬಾರದು ಇಂದು ನಿಮ್ಮ ಮದುವೆಯ ವಿಚಾರದಲ್ಲಿ ಒಂದು ಅದ್ಭುತವಾದ ಹಂತವನ್ನು ಕಾಣಬಹುದು ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6:45 ರಿಂದ ಮಧ್ಯಾಹ್ನ 2:25 ವರೆಗೆ

ಮಕರ ರಾಶಿ:- ಇಂದು ನಿಮಗೆ ಮಿಶ್ರಫಲದ ದಿನವಾಗಿರುತ್ತದೆ ನಿಮ್ಮ ಸಣ್ಣ ತಪ್ಪಿನ ಬಗ್ಗೆ ನಿಮ್ಮ ಬಾಸ್ ಕಠಿಣ ನಿಯಮ ತೆಗೆದುಕೊಳ್ಳಬಹುದು ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಈ ದಿನ ನಿಮ್ಮ ಮಾತುಗಳ ಬಗ್ಗೆ ಹೆಚ್ಚು ಗಮನವಹಿಸಿ ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 3 ರಿಂದ ರಾತ್ರಿ 8 ಗಂಟೆಯವರೆಗೆ

See also  2025 ರಲ್ಲಿ ಈ 5 ರಾಶಿಗಳಿಗೆ ಅಪಾರ ಸಂಪತ್ತು ರಾಜಯೋಗ ನಿಮ್ಮ ರಾಶಿ ಇದೆಯಾ ನೋಡಿ

ಕುಂಭ ರಾಶಿ:- ಕೆಲಸ ಮಾಡುವವರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಇಂದು ವ್ಯಾಪಾರಿಗಳಿಗೆ ತುಂಬಾ ಪ್ರಯೋಜನ ಕಾರಿ ದಿನವಾಗಿರಲಿದೆ ನಿಮಗೆ ಒಳ್ಳೆ ಕೆಲಸ ಯೋಜನೆ ಸಿಗಬಹುದು ಹಣದ ಪರಿಸ್ಥಿತಿ ಬಲವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:30ರ ವರೆಗೆ

ಮೀನ ರಾಶಿ:- ಆರ್ಥಿಕ ಪರಿಸ್ಥಿತಿ ಇಂದು ಸುಧಾರಿಸುತ್ತದೆ ಈ ದಿನ ನಿಮ್ಮ ಖುಷಿಗಾಗಿ ಸಾಕಷ್ಟು ಹಣ ಖರ್ಚು ಮಾಡಬಹುದು ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಈ ದಿನ ನೀವು ಸಹಾಯ ಮಾಡಬಹುದು ಇಂದು ನಿಮಗೆ ವಹಿಸಿದ ಕೆಲಸವನ್ನು ಬಹಳ ಹರ್ಷದಿಂದ ಮಾಡುತ್ತೀರಿ ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 6:20 ರಿಂದ ರಾತ್ರಿ 9ರವರೆಗೆ.