ಮೇಷ ರಾಶಿ :- ಇಂದು ಪ್ರಣಯ ಜೀವನ ಒತ್ತಡದಿಂದ ಕೂಡಿರುತ್ತದೆ ಕೆಲವು ದಿನಗಳಿಂದ ನಡೆಯುತ್ತಿರುವ ನಿಮ್ಮ ಮತ್ತು ನಿಮ್ಮ ಸಂಗಾತಿಯ ಮನಸ್ತಾಪವು ಎಂದು ಹೆಚ್ಚಾಗಬಹುದು ನೀವು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನೀವು ಹೆಚ್ಚು ತಾಳ್ಮೆಯಿಂದ ವಿಚಾರವನ್ನು ನಿಭಾಯಿಸಿದರೆ ಉತ್ತಮ. ನೀವು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ ಆದಷ್ಟು ಕುಟುಂಬದೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನೀವು ಇಂದು ಧಾರ್ಮಿಕ ಮತ್ತು ಸಾಮೂಹಿಕ ಚಟುವಟಿಕೆಯಲ್ಲಿ ನೀವು ಭಾಗವಹಿಸುತ್ತೀರಿ ನಿಮ್ಮ ಬಿಡಿವಿರುವ ಸಮಯದಲ್ಲಿ ಒಳ್ಳೆಯ ಪುಸ್ತಕ ಓದುವುದು ಉತ್ತಮ ನಿಮ್ಮ ಜ್ಞಾನವನ್ನು ಹೆಚ್ಚಿಸುತ್ತದೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯ ನೀವು ನಿರುದ್ಯೋಗಿಗಳಾಗಿದ್ದರೆ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಅದೃಷ್ಟವೂ ಇಂದು ನಿಮ್ಮನ್ನು ಬೆಂಬಲಿಸುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 11:30 ರಿಂದ ಮಧ್ಯಾಹ್ನ 2:30 ರವರೆಗೆ.

ಮಿಥುನ ರಾಶಿ :- ಇಂದು ನೀವು ಅನೇಕ ಚಿಂತೆಗಳಿಗೆ ಒಳಗಾಗುವಿರಿ ನಿಮ್ಮ ಅಮೂಲ್ಯ ಸಮಯವನ್ನು ಪ್ರಮುಖ ಕೆಲಸಗಳಿಗೆ ಮೀಸಲಿಟ್ಟರೆ ಉತ್ತಮ ಪ್ರತಿ ಹೆಜ್ಜೆಯನ್ನು ಯೋಚಿಸಿ ಮುಂದೆ ಇಟ್ಟರೆ ಒಳ್ಳೆಯದು ನಿಮ್ಮ ಸುಂದರವಾದ ಭವಿಷ್ಯದ ಕನಸನ್ನು ಹಾಳು ಮಾಡಬಹುದು. ಅಗತ್ಯವಾಗಿ ಬಳಸಿಕೊಳ್ಳುವ ಜನರಿಂದ ದೂರವಿರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 11:45 ರಿಂದ ಮಧ್ಯಾಹ್ನ 3:30 ವರೆಗೆ.


ಕರ್ಕಾಟಕ ರಾಶಿ :- ಇಂದು ಹಣಕಾಸಿನ ವಿಚಾರದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಳ್ಳಬಹುದು ಇಂದು ಹಣಕಾಸು ನಷ್ಟವಾಗುವ ಸಾಧ್ಯತೆ ಇದೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದು ಮತ್ತು ಬೆಟ್ಟಿಂಗ್ ಮಾಡುವುದನ್ನು ತಪ್ಪಿಸಿ ನಿಮ್ಮ ಹಣಕಾಸಿನ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಂಡರೆ ಉತ್ತಮ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4:30 ರಿಂದ 7:15 ರವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ಸಿಂಹ ರಾಶಿ :- ಆರ್ಥಿಕವಾಗಿ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ಇನ್ನು ಆರಾಮ ವಿಚಾರಗಳಿಗೆ ಖರ್ಚು ಮಾಡಬಹುದು ವ್ಯಾಪಾರಿಗಳಿಗೆ ದಿನವು ಶುಭವಾಗಲಿದೆ ನಿಮ್ಮ ಆದಾಯವು ಹೆಚ್ಚಿಸುತ್ತದೆ ಸಂಗಾತಿ ಆರೋಗ್ಯ ಸಂಬಂಧಿಸಿದ್ದ ಹೊರ ಬರಬಹುದು ಬಹಳ ಸಮಯ ನೀವು ನಿಮ್ಮ ಸಂಗತಿಯರಿಗೆ ಸಮಯವನ್ನು ಕಳೆಯುತ್ತೀರಿ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 10.20 ರಿಂದ ಒಂದು 20 ರವರೆಗೆ.

ಕನ್ಯಾ ರಾಶಿ :- ನಿಮ್ಮ ಖರ್ಚು ನಿಮ್ಮ ಆದಾಯಕ್ಕಿಂತ ಹೆಚ್ಚಾಗಿದೆ ನಿಮ್ಮ ಬಜೆಟ್ ಪ್ರಕಾರ ಖರ್ಚು ಮಾಡಿಕೊಂಡು ಹೋದರೆ ಉತ್ತಮ ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗಬಹುದು ಏಕಕಾಲದಲ್ಲಿ ನೀವು ಅನೇಕ ಜವಾಬ್ದಾರಿಗಳನ್ನು ಹೊಂದಬಹುದು. ವ್ಯಾಪಾರಸ್ಥರು ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾಗಬಹುದು ಈ ಪ್ರಯಾಣದಿಂದ ನಿಮಗೆ ಉತ್ತಮವಾದ ಲಾಭ ದೊರೆಯಲಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5:30 ರಿಂದ ರಾತ್ರಿ 8:30ರ ವರೆಗೆ.

ತುಲಾ ರಾಶಿ :- ಇಂದು ನಿಮ್ಮ ವಿರೋಧಿಗಳೊಂದಿಗೆ ಜಾಗೃತವಾಗಿ ಇರಬೇಕೆಂದು ಸೂಚಿಸಲಾಗಿದೆ ಅವರು ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು ಇದರಿಂದ ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಬೇಕು ಉದ್ಯೋಗ ಸರಿಗೆ ಇಂದು ಬಹಳ ಮುಖ್ಯವಾದ ದಿನವಾಗಲಿದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸಲು ಹೋಗಬೇಡಿ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 6 15 ರಿಂದ 9:30ಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ವೃಶ್ಚಿಕ ರಾಶಿ :- ಕೆಲಸದ ವಿಚಾರದಲ್ಲಿ ಹೇಳುವುದಾದರೆ ವ್ಯಾಪಾರಸ್ಥರಿಗೆ ಇಂದು ಲಾಭದಾಯಕ ದಿನವಾಗಲಿದೆ ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು ಕಚೇರಿಯಲ್ಲಿ ಉದ್ಯೋಗಸ್ಥ ಬೆಳವಣಿಗೆಗೆ ಅವಕಾಶ ಸಿಗಬಹುದು ಹಣದ ಪರಿಸ್ಥಿತಿ ಬಲವಾಗಿರುತ್ತದೆ. ಇಂದು ಆದಾಯದ ಮೂಲವನ್ನು ಕಾಣಬಹುದು ಮನೆಯ ವಾತಾವರಣ ಹರ್ಷಿತದಿಂದ ಉಳಿಯುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ.

ಧನುಷ ರಾಶಿ :- ಭೂಮಿ ಅಥವಾ ಮನೆಗಾಗಿ ಹೂಡಿಕೆ ಮಾಡಲು ನೀವು ಬಯಸುತ್ತಿದ್ದರೆ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ನೀವು ನಿರೀಕ್ಷೆ ತಕಂತೆ ಫಲಿತಾಂಶವನ್ನು ಪಡೆಯುತ್ತೀರಿ ಹೆತ್ತವರೊಂದಿಗೆ ನೀವು ಉತ್ತಮವಾದ ಸಂಬಂಧವನ್ನು ಹೊಂದಿರುತ್ತೀರಿ. ಆರ್ಥಿಕವಾಗಿ ಇಂದು ನಿಮಗೆ ಲಾಭ ದೊರೆಯಲಿದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 12 15 ರಿಂದ 7.30 ರವರೆಗೆ.

ಮಕರ ರಾಶಿ :- ಕೆಲವು ದಿನಗಳಿಂದ ನಿಮ್ಮ ಆರೋಗ್ಯ ಸರಿ ಇಲ್ಲದಿದ್ದರೆ ಇಂದು ನೀವು ಕೆಲಸದ ಒತ್ತಡವನ್ನು ಹೆಚ್ಚು ನಿಮ್ಮ ಮೇಲೆ ಹಾಕಿಕೊಳ್ಳಬೇಡಿ ಎಂದು ಸೂಚಿಸಲಾಗಿದೆ ಜೊತೆಗೆ ನಿಮ್ಮ ಆರೋಗ್ಯವೂ ಕೂಡ ಮುಖ್ಯವಾಗಿದೆ ಹಣದ ದೃಷ್ಟಿಯಿಂದ ಇಂದು ಉತ್ತಮವಾದ ದಿನವಾಗಿರುವುದಿಲ್ಲ. ಇಂದು ಹಣಕಾಸಿನ ವೈವಾಟು ತಪ್ಪಿಸಲು ನಿಮಗೆ ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ಕುಂಭ ರಾಶಿ :- ಕೆಲಸದ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನ ವಾಗಲಿದೆ ನೀವು ಕೆಲಸ ಮಾಡುತ್ತಿದ್ದರೆ ಸಮಯದ ಸರಿಯಾಗಿ ಪೂರ್ಣಗೊಳ್ಳುತ್ತದೆ ಇಂದು ನಿಮಗಾಗಿ ಸಾಕಷ್ಟು ಸಮಯ ಪಡೆಯುವ ಸಾಧ್ಯತೆ ಇದೆ. ವ್ಯಾಪಾರಸ್ಥರ ಆರ್ಥಿಕ ಸಮಸ್ಯೆಗಳು ಕೊನೆಗೊಳ್ಳಬಹುದು ಭವಿಷ್ಯದಲ್ಲಿ ಹಣಕಾಸಿನ ವಿಚಾರದಲ್ಲಿ ಬುದ್ದಿವಂತಿಕೆಯಿಂದ ತೆಗೆದುಕೊಳ್ಳುವುದು ಒಳ್ಳೆಯದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4.15 ರಿಂದ 7:30ರ ವರೆಗೆ.

ಮೀನ ರಾಶಿ :- ಕಾರ್ಯಕ್ಷಮತೆಯ ಮನಸ್ಥಿತಿಯು ನಿಮ್ಮ ಬಾಸ್ ಹಾಳು ಮಾಡುತ್ತಾರೆ ಇದ್ದಕ್ಕಿದ್ದಂತೆ ನಿಮ್ಮನ್ನು ವರ್ಗಾಯಿಸಲು ಬಯಸಬಹುದು ನಿಮ್ಮ ಸಣ್ಣ ಕೆಲಸವನ್ನು ಬಹಳ ಎಚ್ಚರಿಕೆಯನ್ನು ಮಾಡುವುದು ಉತ್ತಮ ವ್ಯಾಪಾರಸ್ಥರಿಗೆ ದಿನ ಸಾಮಾನ್ಯವಾಗಲಿದೆ. ವ್ಯಾಪಾರಸ್ಥರು ಲಾಭವನ್ನು ನೀರಿಸುತ್ತಿದ್ದರೆ ಇಂದು ನಿರಾಸೆಯನ್ನು ಹೊಂದಿರುತ್ತೀರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1 ರವರೆಗೆ.