ಮೇಷ ರಾಶಿ :- ಇಂದು ನೀವು ಸಮತೋರಿತವಾಗಿ ವರ್ತಿಸುತ್ತೀರಿ ಋಣಾತ್ಮಕ ಫಲಿತಾಂಶದಿಂದ ನಿಮ್ಮ ಸಂಬಂಧದಲ್ಲಿ ಕೆಲವು ಬಿರುಕುಗಳು ಉಂಟಾಗಬಹುದು ಪದಗಳನ್ನು ತುಂಬಾ ಚಿಂತನಶೀಲವಾಗಿ ಬಳಸುವುದು ಉತ್ತಮ ವ್ಯಾಪಾರ ಸ್ಥಳದಲ್ಲಿ ಇಂದು ನಿಮಗೆ ಕಾರ್ಯನಿರ್ವ ದಿನವಾಗಲಿದೆ. ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 11.15 ರಿಂದ ಮಧ್ಯಾಹ್ನ 2:30 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಆರೋಗ್ಯದ ದೃಷ್ಟಿಯಿಂದ ಇಂದು ಅಷ್ಟು ಒಳ್ಳೆಯದಲ್ಲ ನೀವು ಸುಸ್ತನು ಅನುಭವಿಸಬಹುದು ಸಾಕಷ್ಟು ವಿಶ್ರಾಂತಿ ಪಡೆಯುವುದು ಉತ್ತಮ ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ವೈವಾಹಿಕ ಜೀವನದಲ್ಲಿ ಮನೆಯ ವಾತಾವರಣ ಹರ್ಷಚಿತ್ತವಾಗಿ ಏರಿಸಲು ನಿಮ್ಮ ಪ್ರೀತಿ ಪಾತ್ರರಿಗೆ ಸಮಯ ನೀಡಬೇಕೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 15 ರಿಂದ 9:30ವರೆಗೆ.

ಮಿಥುನ ರಾಶಿ :- ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಇಂದು ಬಹಳ ಮುಖ್ಯವಾದ ದಿನವಾಗಲಿದೆ ಇಂದು ಪ್ರಗತಿ ಹೊಂದುವ ಸಾಧ್ಯತೆ ಹೆಚ್ಚು ಇದೆ ಅಥವಾ ನೀವು ಬಯಸಿದ ವರ್ಗಾವಣೆಯನ್ನು ನೀವು ಪಡೆಯಬಹುದು ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಸ್ಥರು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15 ರವರೆಗೆ.


ಕರ್ಕಾಟಕ ರಾಶಿ :- ಇಂದು ನಿಮ್ಮ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಬಹುದು ಇಂತಹ ಪರಿಸ್ಥಿತಿಯಲ್ಲಿ ದೊಡ್ಡ ಸುಧಾರಣೆ ತರುತ್ತದೆ ಇಂದು ಒತ್ತಡದಿಂದ ದೂರವಿರುವುದು ಒಳ್ಳೆಯದು ಸಣ್ಣ ವಿಚಾರಗಳು ಮನಸ್ಸಿಗೆ ತೆಗೆದುಕೊಳ್ಳುವುದನ್ನು ಬಿಡಿ. ಸಾಧ್ಯವಾದರೆ ನಿಮ್ಮ ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 15 ವರೆಗೆ.

ಸಿಂಹ ರಾಶಿ :- ಇಂದು ಸಹೋದರ ಅಥವಾ ಸಹೋದರಿಯೊಂದಿಗೆ ವಿವಾದ ಉಂಟಾಗುವ ಸಾಧ್ಯತೆ ಇದೆ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಉತ್ತಮ ಇಲ್ಲದಿದ್ದರೆ ನಿಮ್ಮ ಮನೆಯ ವಾತಾವರಣವೂ ಅದೇಗೆಡಬಹುದು. ಹಣಕಾಸಿನ ವಿಚಾರದಲ್ಲಿ ನಿಮ್ಮ ಬಜೆಟ್ ಪ್ರಕಾರ ಖರ್ಚು ಮಾಡಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

ಕನ್ಯಾ ರಾಶಿ :- ನೀವು ವ್ಯಾಪಾರಿಗಳಾಗಿದ್ದರೆ ಸರಕುಗಳನ್ನು ಹೂಡಿಕೆಯಿಂದ ತಪ್ಪಿಸಿ ಇಲ್ಲದಿದ್ದರೆ ದೊಡ್ಡ ಆರ್ಥಿಕ ನಾಶವಾಗಬಹುದು ಉದ್ಯೋಗದಲ್ಲಿರುವ ಜನರಿಗೆ ಇಂದು ಬಹಳ ಮುಖ್ಯವಾದ ದಿನವಾಗಲಿದೆ ಕಚೇರಿಯ ಪ್ರಮುಖ ಸಭೆ ನೀವು ಭಾಗವಾಗಬಹುದು. ಇದರಿಂದ ಕೆಲವು ಉತ್ತಮವಾದ ಸಲಹೆಯನ್ನು ಕೂಡ ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5 ರ ವರೆಗೆ.

ತುಲಾ ರಾಶಿ :- ಇತರರಿಂದ ಪ್ರಭಾವಿತರಾಗದೆ ನಿಮ್ಮ ನಿರ್ಧಾರವನ್ನು ನಿಮ್ಮ ಮನಸ್ಸಿನಿಂದ ತೆಗೆದುಕೊಳ್ಳಿ ಇಲ್ಲದಿದ್ದರೆ ನೀವು ವಿಷಾದಿಸಬೇಕಾಗಬಹುದು ನಿಮ್ಮ ಅಮೂಲ್ಯವಾದ ಸಮಯವನ್ನು ಅಲ್ಲಿ ಇಲ್ಲಿ ವ್ಯರ್ಥ ಮಾಡಬೇಡಿ ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಗಮನಹರಿಸಬೇಕು. ಉದ್ಯೋಗ ಇಂದ ಸಾಮಾನ್ಯ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾಹ್ನ 12ರ ವರೆಗೆ.

ವೃಶ್ಚಿಕ ರಾಶಿ :- ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚು ಇರುತ್ತದೆ ನೀವು ಸಕ್ರಿಯರಾಗಿರಿ ನಿಮ್ಮ ಎಲ್ಲಾ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ ನಿಮ್ಮ ಬಾಸಿನ ಮನಸ್ಥಿತಿ ಸರಿಯಾಗಿ ಇರುವುದಿಲ್ಲ. ವ್ಯಾಪಾರಸ್ಥರು ದೊಡ್ಡ ಗ್ರಾಹಕರೊಂದಿಗೆ ವ್ಯವಹಾರ ಮಾಡಬೇಕಾದರೆ ಬಹಳ ಎಚ್ಚರದಿಂದ ಮಾಡಬೇಕು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಸಂಜೆ 5:30 ರಿಂದ ರಾತ್ರಿ 8.30 ರವರೆಗೆ.

ಧನಸು ರಾಶಿ :- ಮಕ್ಕಳಿಗೆ ಸಂಬಂಧಿಸಿದಂತೆ ಕೆಲವು ವಿಚಾರಗಳು ಕೇಳಿ ನಿಮ್ಮ ಮನಸ್ಸಿಗೆ ಸಂತೋಷವಾಗುತ್ತದೆ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಹೊಸದೊಂದು ಸ್ಥಾನವನ್ನು ಹೊಂದಿರಬಹುದು ಹಣದ ಪರಿಸ್ಥಿತಿ ಬಲವಾಗಿರುತ್ತದೆ ನಿಮ್ಮ ಬಜೆಟ್ ಪ್ರಕಾರ ನೀವು ಖರ್ಚು ಮಾಡುತ್ತೀರಿ ಮತ್ತು ನೀವು ಉಳಿತಾಯದ ಕಡೆ ಗಮನಹರಿಸುತ್ತೀರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 12:30 ರಿಂದ 3:30ರ ವರೆಗೆ.

ಮಕರ ರಾಶಿ :- ವ್ಯಾಪಾರಸ್ಥರು ಹೊಸದೊಂದು ವ್ಯವಹಾರದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಈ ಸಮಯ ಉತ್ತಮವಲ್ಲ ಸಮಯ ಕಾಯುವಂತೆ ಸೂಚಿಸಲಾಗಿದೆ ಕಚೇರಿಯಲ್ಲಿ ಸಹಉದ್ಯೋಗಿಗಳೊಂದಿಗೆ ಸಾಮಾನ್ಯವನ್ನು ಸುಧಾರಿಸಲು ಪ್ರಯತ್ನಿಸಬೇಕು. ಕಚೇರಿಯಲ್ಲಿ ನಡೆಯುತ್ತಿರುವ ರಾಜಕೀಯ ಬಗ್ಗೆ ಹೆಚ್ಚಿನ ಗಮನವಿರಬೇಕು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 7.35 ರಿಂದ 10 ರವರೆಗೆ.

ಕುಂಭ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ಉತ್ತಮವಾದ ದಿನವಾಗಿರುತ್ತದೆ ಬರಬೇಕಿರುವ ಹಣ ಸಿಗುವ ಸಾಧ್ಯತೆ ಇದೆ ಕೆಲವು ತಪ್ಪುಗಳಿಂದ ಪಾಠಗಳನ್ನು ಕಲಿತುಕೊಳ್ಳಬೇಕು ಹಣಕಾಸಿನ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4:15 ರಂದು 7:30ರ ವರೆಗೆ.

ಮೀನ ರಾಶಿ :- ಹಣಕಾಸಿನ ಸ್ಥಿತಿಯನ್ನು ನೀವು ದಡೆಯಲು ನಿಮ್ಮ ಹೆಚ್ಚುತ್ತಿರುವ ಕಚ್ಚನ್ನು ನಿಯಂತ್ರಿಸಬೇಕು ಅತಿಯಾದ ಖರ್ಚು ಮಾಡುವುದನ್ನು ತಪ್ಪಿಸಿ ಮುಂದಿನ ದಿನಗಳಲ್ಲಿ ನೀವು ಕಷ್ಟ ಅನುಭವಿಸಬೇಕಾಗುತ್ತದೆ ಜೀವನ ಸಂಗಾತಿಯ ವ್ಯತ್ಯಾಸವನ್ನು ಇಂದು ಆರಂಭವಾಗಬಹುದು. ಉದ್ಯೋಗಸ್ಥರು ಕಚೇರಿಯ ನಿಯಮಗಳನ್ನು ಅನುಸರಿಸಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 10.10 ರಿಂದ ಮಧ್ಯಾಹ್ನ 12 ರವರೆಗೆ.