ಮೇಷ ರಾಶಿ:- ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನಹರಿಸುವಂತೆ ಸೂಚಿಸಲಾಗಿದೆ ಇಲ್ಲವಾದಲ್ಲಿ ನೀವು ಮಾಡುತ್ತಿರುವ ಕೆಲಸದಲ್ಲಿ ತೊಂದರೆ ಉಂಟಾಗಬಹುದು . ಕುಟುಂಬದ ಸದಸ್ಯರೊಂದಿಗೆ ಸಣ್ಣ ವಿಷಯಕ್ಕೂ ಕೂಡ ವಿವಾದ ಉಂಟಾಗಬಹುದು ಆದ್ದರಿಂದ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ವ್ಯಾಪಾರಸ್ಥರು ಈ ದಿನ ಆರ್ಥಿಕ ಲಾಭವನ್ನು ಅನುಭವಿಸಬಹುದು ನೀವು ಕೆಲಸ ಮಾಡುವಂತಹ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಹೊಂದುತ್ತೀರಿ ಇದರಿಂದ ಒಳ್ಳೆಯ ಹೆಸರನ್ನು ಕೂಡ ಪಡೆದುಕೊಳ್ಳುತ್ತೀರಿ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 2:30 ರಿಂದ ಸಂಜೆ 5:00 ವರೆಗೆ

ಮಿಥುನ ರಾಶಿ:- ಉದ್ಯೋಗಿಗಳಿಗೆ ಈ ದಿನ ತುಂಬಾ ಒತ್ತಡವನ್ನು ತಂದು ಕೊಡುವ ದಿನವಾಗಿರುತ್ತದೆ ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ವಿವಾದ ಉಂಟಾಗುವ ಸಾಧ್ಯತೆ ಇದೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಾಗಿ ಇದೆ ಆರ್ಥಿಕವಾಗಿ ಈ ದಿನ ಸಾಮಾನ್ಯ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ


ಕಟಕ ರಾಶಿ:- ನಿಮ್ಮ ನಿರ್ಧಾರಗಳನ್ನು ಮನೆಯ ಹಿರಿಯರನ್ನು ಕೇಳಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ ನಿಮ್ಮ ಕೆಲಸದಲ್ಲಿ ಈ ದಿನ ಬಹಳ ಶುಭ ದಿನವಾಗಿರುತ್ತದೆ ಹಿಂದಿನ ದಿನಗಳಲ್ಲಿ ನಿಂತು ಹೋದ ಎಲ್ಲಾ ಕೆಲಸಗಳು ಕೂಡ ಈ ದಿನ ನೆರವೇರಬಹುದು ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3:00ವರೆಗೆ

ಸಿಂಹ ರಾಶಿ:- ಹಣಕಾಸಿನಿಂದ ತೊಂದರೆ ಉಂಟಾಗಿ ನಿಮ್ಮ ಕೆಲಸ ನಿಂತು ಹೋಗುವ ಸಾಧ್ಯತೆ ಇರುತ್ತದೆ. ಹಳೆಯ ಆಸ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಗೊಂದಲ ಉಂಟಾಗಬಹುದು ವ್ಯಾಪಾರಸ್ಥರಿಗೆ ಈ ದಿನ ಬಹಳ ಭರವಸೆಯ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:00 ವರೆಗೆ

ಕನ್ಯಾ ರಾಶಿ:- ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಸಾಮಾನ್ಯವಾಗಿ ಇರುತ್ತದೆ ಮನೆಯ ಹಿರಿಯರೊಂದಿಗೆ ನ ಸಂಬಂಧ ಉತ್ತಮವಾಗಿರುತ್ತದೆ ಸಂಗಾತಿಯೊಂದಿಗೆ ಏನಾದರೂ ಗೊಂದಲ ಇದ್ದರೆ ಅವೆಲ್ಲವೂ ಕೂಡ ನಿವಾರಣೆಯಾಗುತ್ತದೆ ಹಣಕಾಸಿನ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 5:00ಯಿಂದ ರಾತ್ರಿ 9:00ಯವರೆಗೆ

ತುಲಾ ರಾಶಿ:- ನೀವೇನಾದರೂ ಪಾಲುಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ಈ ದಿನ ತುಂಬಾ ಪ್ರಯೋಜನ ಕಾರಿ ದಿನವಾಗಿರುತ್ತದೆ ನಿಮ್ಮ ವ್ಯಾಪಾರ ಕ್ಷೇತ್ರದಲ್ಲಿ ಆರ್ಥಿಕ ಲಾಭವನ್ನು ಗಳಿಸಬಹುದು ಹೊಸ ಕೆಲಸವನ್ನು ಹುಡುಕುತ್ತಿದ್ದರೆ ಒಳ್ಳೆಯ ಫಲಿತಾಂಶವನ್ನು ಕೇಳಬಹುದು ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8:00 ವರೆಗೆ

ವೃಶ್ಚಿಕ ರಾಶಿ:- ಹಣಕಾಸಿನ ವಿಷಯವಾಗಿ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರೆ ಜಾಗರೂಕತೆಯಿಂದ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಉದ್ಯೋಗಿಗಳಿಗೆ ಈ ದಿನ ಹೆಚ್ಚು ಕಾರ್ಯನಿರತ ದಿನವಾಗಿರಲಿದೆ ಇದರಿಂದ ಕಚೇರಿಯಲ್ಲಿ ಹೆಚ್ಚು ಕೆಲಸದ ಹೊರೆ ಇರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ಧನಸ್ಸು ರಾಶಿ:- ಹಣಕಾಸಿನ ವಿಷಯದಲ್ಲಿ ಈ ದಿನ ನಿಮಗೆ ಮಿಶ್ರಫಲದ ದಿನವಾಗಿರಲಿದೆ ನಿಮ್ಮ ಯಾವುದಾದರೂ ಕೆಲಸ ಕಾರ್ಯಗಳಲ್ಲಿ ನಿಮ್ಮ ಸ್ನೇಹಿತರ ಸಹಾಯವನ್ನು ಪಡೆದುಕೊಳ್ಳುತ್ತೀರಿ ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳನ್ನು ಹೆಚ್ಚಾಗಿ ನಂಬಬೇಡಿ ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ

ಮಕರ ರಾಶಿ:- ಕಚೇರಿಯಲ್ಲಿ ನೀವು ಮಾಡುವಂತಹ ಕೆಲಸದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳುವಂತೆ ಪ್ರಯತ್ನಿಸಿ ವ್ಯಾಪಾರಸ್ಥರಿಗೆ ಈ ದಿನ ಅನಗತ್ಯ ಸಂಚಾರವನ್ನು ನಿಷೇಧಿಸಲಾಗಿದೆ ಹಣಕಾಸಿನ ವಿಷಯದಲ್ಲಿ ಈ ದಿನ ಮಿಶ್ರಫಲದ ದಿನವಾಗಿರಲಿದೆ ಆರೋಗ್ಯದ ಪರಿಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 2 ಗಂಟೆಯವರೆಗೆ

ಕುಂಭ ರಾಶಿ:- ಈ ದಿನ ನಿಮ್ಮ ಆರೋಗ್ಯದಲ್ಲಿ ತೊಂದರೆ ಇರುತ್ತದೆ ಆದ್ದರಿಂದ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸುವುದು ಉತ್ತಮ ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವಂತೆ ಪ್ರಯತ್ನಿಸಿ ಕುಟುಂಬ ಜೀವನದ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ

ಮೀನ ರಾಶಿ:- ಉದ್ಯೋಗಿಗಳಿಗೆ ಈ ದಿನ ಬಹಳ ಅದೃಷ್ಟದ ದಿನವಾಗಿರಲಿದೆ ನಿಮ್ಮ ಯಾವುದಾದರೂ ಕೆಲಸ ನಿಂತು ಹೋಗಿದ್ದರೆ ಆ ಕೆಲಸ ಈ ದಿನ ಈಡೇರುವ ಸಾಧ್ಯತೆ ಹೆಚ್ಚಾಗಿ ಇದೆ ವ್ಯಾಪಾರ ಮಾಡುವವರಿಗೆ ಈ ದಿನ ವ್ಯಾಪಾರವು ಮಂದಗತಿಯಲ್ಲಿ ಸಾಗುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 11 ಗಂಟೆಯವರೆಗೆ.