ಮೇಷ ರಾಶಿ :- ನೀವು ಯಾವುದೇ ದೊಡ್ಡ ಕೆಲಸ ಮಾಡುವ ಮೊದಲು ಅನುಭವಿ ಜನರ ಬೆಂಬಲವನ್ನು ತೆಗೆದುಕೊಳ್ಳಿ ವ್ಯವಹಾರಕ್ಕೆ ಸಂಬಂಧಿಸಿದ ಸರ್ಕಾರಿ ಅಧಿಕಾರಿ ಎಂದು ಕೊನೆಗೊಳ್ಳುತ್ತದೆ ಆಸ್ತಿ ವಿಚಾರದಲ್ಲಿ ಕುಟುಂಬ ಸದಸ್ಯರೊಂದಿಗೆ ಕೆಲವು ಸಮಸ್ಯೆಗಳು ಬರಬಹುದು. ಇದನ್ನ ನಿಮ್ಮ ಎಲ್ಲ ಕೆಲಸವನ್ನು ಪೂರ್ಣ ಶ್ರಮದಿಂದ ಮಾಡಿ ಅದೃಷ್ಟ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4 ರಿಂದ ರಾತ್ರಿ 8:30ರ ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಇಂದು ನಿಮ್ಮ ಕೆಲಸದ ಕ್ಷೇತ್ರದಲ್ಲಿ ಹೊಸದಾದ ಯೋಜನೆಗಳನ್ನು ಮಾಡಲು ಇಷ್ಟಪಡುತ್ತೀರಿ ನಿಮ್ಮ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ. ಇಂದು ಧಾರ್ಮಿಕ ಸ್ಥಳಗಳಲ್ಲಿ ಹೋಗುವ ಯೋಜನೆಯನ್ನು ಮಾಡುತ್ತೀರಿ. ಇದರಿಂದ ನಿಮ್ಮ ಮನಸ್ಸಿಗೆ ಶಾಂತಿಯು ಕೂಡ ಸಿಗಬಹುದು ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 12:30 ರವರೆಗೆ.

ಮಿಥುನ ರಾಶಿ :- ನೀವು ಮಾಡುತ್ತಿರುವ ವ್ಯವಹಾರದಲ್ಲಿ ಅವಸರ ಮತ್ತು ಆದರದಿಂದ ನಿರ್ಧಾರವನ್ನು ತೆಗೆದುಕೊಂಡರೆ ಅಡೆತಡೆ ಎದುರಾಗಬಹುದು ನೀವು ಮಾಡುತ್ತಿರುವ ವ್ಯವಹಾರದಲ್ಲಿ ನಿರ್ಧಾರವನ್ನು ಬಹಳ ಯೋಚನೆ ಮಾಡಿ ತೆಗೆದುಕೊಳ್ಳಿ. ಪ್ರವೇಟ್ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಹಿಂದೂ ಹೊರೆ ಹೆಚ್ಚಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.


ಕರ್ಕಾಟಕ ರಾಶಿ :- ನಿಮ್ಮ ಆರೋಗ್ಯದ ಕಡೆ ಏನಾದರೂ ಸಮಸ್ಯೆ ಇದ್ದರೆ ನೀವು ಔಷಧಿ ಕಡೆ ಹೆಚ್ಚಿನ ಗಮನ ಕೊಡುವುದು ಉತ್ತಮ ನೀವು ಕೆಲಸ ಮಾಡುತ್ತಿದ್ದರೆ ಆ ಕೆಲಸದಿಂದ ಹೊರ ಇದ್ದರೆ ಆ ಕೆಲಸದಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳಿ ನೀವು ಕೆಲಸವನ್ನು ಒತ್ತಡದಿಂದ ಮಾಡುತ್ತಿದ್ದರೆ ಅದು ಕಾರ್ಯಕ್ಷಮತೆ ಕುಸಿಯುತ್ತದೆ. ಆದಾಯವು ಹೆಚ್ಚಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ಸಿಂಹ ರಾಶಿ :- ಇಂದು ನಿಮ್ಮ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಬಹುದು ಇಂದು ನಿಮ್ಮ ಆದಾಯವು ಕೂಡ ಹೆಚ್ಚಾಗಬಹುದು ಇದಲ್ಲದೆ ನಿಮ್ಮ ಯಾವುದೇ ಹಳೆಯ ಸಾಲವನ್ನು ತೆಗೆದು ಹಾಕಬಹುದು ನಿಮ್ಮ ಕಠಿಣ ಶ್ರಮ ಯಾವತ್ತಾದರೂ ಫಲಿತಾಂಶ ತಂದುಕೊಡುತ್ತದೆ. ಕಚೇರಿಯಲ್ಲಿ ಸಹಉದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಆಗುವ ಸಾಧ್ಯತೆ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ :- ನೀವೇನಾದರೂ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಇಂದು ಉತ್ತಮವಾದ ಲಾಭ ದೊರೆಯಲಿದೆಸಹಭಾಗಿತ್ವದಲ್ಲಿ ಕೆಲಸ ಮಾಡಲು ನೀವು ಯೋಚಿಸುತ್ತಿದ್ದರೆ ಇಂದು ಸರಿಯಾದ ಸಮಯವಾಗಿರುತ್ತದೆ ಉತ್ತಮವಾದ ಯಶಸ್ಸನ್ನು ಗಳಿಸುವ ಸಾಧ್ಯತೆ ಇದೆ. ನೀವೇನಾದರೂ ವಿದೇಶ ಕಂಪನಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದರೆ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:30 ರಿಂದ ಮದ್ದನ 2 ಗಂಟೆವರೆಗೆ.

ತುಲಾ ರಾಶಿ :- ಕಚೇರಿಯಲಿ ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಿ ಯಾವುದೇ ಕೆಲಸವನ್ನು ಮುಂದೂಡಬೇಡಿ ವ್ಯಾಪಾರ ಉತ್ತಮವಾದ ಲಾಭವನ್ನು ಗಳಿಸಬಹುದು ಆರ್ಥಿಕ ರಂಗದಲ್ಲಿ ಅಷ್ಟೇನೂ ಉತ್ತಮವಾದ ದಿನವಲ್ಲ. ವೆಚ್ಚಗಳು ಹೆಚ್ಚಾಗುವುದೊಂದಿಗೇ ಹಠಾತ್ ನಾಷ್ಟವಾಗುವ ಸಾಧ್ಯತೆಯೂ ಇದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ವೃಶ್ಚಿಕ ರಾಶಿ :- ಅನಗತ್ಯ ವಿಚಾರದ ಬಗ್ಗೆ ಆಲೋಚನೆ ಮಾಡಿ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ ಹಾಗೂ ಇಂದು ನೀವು ಬುದ್ಧಿವಂತಿ ಕೇಂದ್ರ ಇರಬೇಕಾಗುತ್ತದೆ ಅನಗತ್ಯ ಚಿಂತನೆಯಿಂದ ಆದಷ್ಟು ದೂರವಿರಿ. ನಿಮ್ಮ ಪ್ರಮುಖ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ.

ಧನುಸು ರಾಶಿ :- ವ್ಯಾಪಾರಸ್ಥರಿಗೆ ಮತ್ತು ದೊಡ್ಡ ಉದ್ಯಮಿಗಳಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಈ ಪ್ರಯಾಣವು ವ್ಯವಹಾರಕ್ಕೆ ತುಂಬಾ ಉಪಯೋಗಕರವಾಗಿರುತ್ತದೆ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಚೆನ್ನಾಗಿ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಯನ್ನು ಕೂಡ ಕೇಳಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 1 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮಕರ ರಾಶಿ :- ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಎಲ್ಲಾ ರೀತಿಯ ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ ಹಾಗೂ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ ಹಣಕಾಸಿನ ಪರಿಸ್ಥಿತಿ ಕೂಡ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯಂದಿನ ಸಂಬಂಧವು ಕೂಡ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ಮೇಷ ರಾಶಿ 2025 ರಲ್ಲಿ ದುಡ್ಡಿನ ವಿಷಯಲ್ಲಿ ಲಕ್ಷ್ಮಿ ದೇವಿ ಮೋಸ ಮಾಡೊಲ್ಲ..ಹೇಗಿದೆ ರಾಶಿಫಲ ನೋಡಿ

ಕುಂಭ ರಾಶಿ :- ನೀವು ಸಂತೋಷದ ದಾಂಪತ್ಯ ಜೀವನವನ್ನು ಅನುಭವಿಸಬೇಕಾದರೆ ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿ ಕೊಳ್ಳಬೇಕಾಗುತ್ತದೆ ಅನಗತ್ಯ ಮುಖಾಮುಖಿಗಳನ್ನು ತಪ್ಪಿಸಿ ನಿಮ್ಮ ಪ್ರೀತಿ ಪಾತ್ರರನ್ನು ಗೌರವದಿಂದ ನೋಡಿ ಕೊಳ್ಳ ಬೇಕಾಗುತ್ತದೆ. ಪ್ರಣಯ ಜೀವನದಲ್ಲಿ ಈ ದಿನವೂ ಅಷ್ಟೇನೂ ಚೆನ್ನಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮೀನಾ ರಾಶಿ :- ಸಣ್ಣ ವಿಚಾರಗಳನ್ನು ನಿಮ್ಮ ಮನಸ್ಸಿಗೆ ತೆಗೆದುಕೊಳ್ಳುವ ಅಭ್ಯಾಸವನ್ನು ಬದಲಾಯಿಸಿ ಇಲ್ಲದಿದ್ದರೆ ನೀವು ಯಾವಾಗಲೂ ನಿರಾಶರಾಗಿರುತ್ತೀರಿ ಮತ್ತು ಅದು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಕೂಡ ಬೀಳುತ್ತದೆ. ಕುಟುಂಬ ಜೀವನದ ಪರಿಸ್ಥಿತಿ ಇದೇನಾ ಅಷ್ಟೇ ಅನುಕೂಲಕರವಾಗಿ ಇರುವುದಿಲ್ಲ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ