ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಗಳಿಗೆ ಚಾಲನೆ 10 ಕೆಜಿ ಅಕ್ಕಿ ಎಲ್ಪಿಜಿ ಗ್ಯಾಸ್…. ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಪ್ರಮಾಣವಚನ ಸ್ವೀಕಾರದ ಸಂಭ್ರಮದ ಬಳಿಕ 5 ಗ್ಯಾರಂಟಿಗಳ ಬಗ್ಗೆ ಘೋಷಣೆ.

WhatsApp Group Join Now
Telegram Group Join Now

ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ ನಾಳೆ ಮಧ್ಯಾಹ್ನ 12:30ಕ್ಕೆ ಮುಖ್ಯಮಂತ್ರಿಗಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಂಪುಟ ಸಭೆ ನಡೆಯಲಿದ್ದು ಬಳಿಕ 5 ಗ್ಯಾರಂಟಿಗಳ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ ಐದು ಗ್ಯಾರಂಟಿ.

ಯೋಜನೆಗಳಿಗೆ ಚಾಲನೆ ನೀಡಲು ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ಕರೆಸಿ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶವು ಇದೆ ಎಂದು ಹೇಳಲಾಗುತ್ತಿದೆ ಪ್ರತಿ ಮನೆಗೆ ಬಿಪಿಎಲ್ ಕಾರ್ಡಿಗೆ ಮಾಸಿಕ 10 ಕೆಜಿ ಅಕ್ಕಿ 200 ಯೂನಿಟ್ ಉಚಿತ ವಿದ್ಯುತ್ ಮನೆಯ ಯಜಮಾನಿಗೆ 2,000 ಮಹಿಳೆಯರಿಗೆ ಉಚಿತ ಬಸ್.

ಪಾಸ್ ನಿರುದ್ಯೋಗಿಗಳಿಗೆ 3500 ರೂಪಾಯಿಗಳವರೆಗೆ ಸಹಾಯಧನ ನೀಡುವ ಭರವಸೆ ಯನ್ನು ಕಾಂಗ್ರೆಸ್ ನೀಡಿದೆ.ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

By god