ಜೂನ್ 30 ಕೊನೆ ದಿನ ರೇಷನ್ ಕಾರ್ಡ್ ಡಿಲೀಟ್ ಆಗುತ್ತದೆ. ನಿಮ್ಮ ಬಳಿ ರೇಷನ್ ಕಾರ್ಡ್ ಇದ್ರೆ ತಕ್ಷಣವೇ ಈ ರೀತಿಯಾಗಿ ಮಾಡಿ ನಿಮ್ಮ ಬಳಿ ಎಪಿಎಲ್ ಬಿಪಿಎಲ್ ಅಥವಾ ಅಂತ್ಯ ರೇಷನ್ ಕಾರ್ಡ್ ಗಳು ಇದ್ದರೆ ನಾವು ಹೇಳುವ ರೀತಿಯಲ್ಲಿ ಮಾಡಬೇಕು ಇಲ್ಲದಿದ್ದರೆ ಅನ್ನಭಾಗ್ಯ ಯೋಜನೆಯ ಹಣ ಕೂಡ ಬರುವುದಿಲ್ಲ ಹಾಗು ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಬರುವುದಿಲ್ಲ

WhatsApp Group Join Now
Telegram Group Join Now

ರಾಜ್ಯ ಸರ್ಕಾರದಿಂದ ಬಂದಿರುವಂತಹ ಆದೇಶವನ್ನು ನೀವು ಪಾಲಿಸಬೇಕಾಗುತ್ತದೆ ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ಆಟೋಮೆಟಿಕ್ ಆಗಿ ಡಿಲೀಟ್ ಆಗುತ್ತದೆ ನೀವು ಇದನ್ನು ಇದೇ ತಿಂಗಳು 31ನೇ ತಾರೀಖಿನ ಒಳಗೆ ಮಾಡಬೇಕಾಗುತ್ತದೆ ಇಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಯಾವುದೇ ಒಂದು ಯೋಜನೆಯನ್ನು ಜಾರಿಗೆ ತಂದರು ಅದು ರೇಷನ್ ಕಾರ್ಡ್ ನ ಆಧಾರದ ಮೇಲೆ ಇರುತ್ತದೆ ಯಾರ ಬಳಿ ರೇಷನ್ ಕಾರ್ಡ್ ಇರುತ್ತದೆ ಅವರಿಗೆ ಮಾತ್ರಾನೇ ಸರ್ಕಾರದ ಯೋಜನೆಯು ಉಪಯೋಗವಾಗುತ್ತದೆ.

ಭೂ ವರಾಹ ನಾಥ ಸ್ವಾಮಿ ಶುದ್ದ ಬೆಳ್ಳಿ ಕವಚ ಪಡೆಯಲು ವಾಟ್ಸಪ್ ಮಾಡಿ 9110299372


9110299372

ಜೀವನದ ಅನೇಕ ಸಮಸ್ಯೆಗಳಿಗೆ ಕೆಲವೇ ವಾರಗಳಲ್ಲಿ ಮುಕ್ತಿ… ಪಡೆದ ಅದೆಷ್ಟೋ ಕುಟುಂಬಗಳು ನೆಮ್ಮದಿಯಿಂದ ಜೀವನ ಸಾಗಿಸುತ್ತಿವೆ..

ಭೂ ಸಮಸ್ಯೆ,ಸ್ವಂತ ಮನೆ ಕನಸು,ವಿದ್ಯೆ,ಉದ್ಯೋಗ,ವ್ಯಾಪಾರ ನಷ್ಟ, ಸತಿಪತಿ ಬಾಂಧವ್ಯಕ್ಕೆ,ಕೋರ್ಟ್ ಕೇಸ್ ಸಮಸ್ಯೆಗೆ,ಸದಾ ವಿಷ್ಣು ಬಲ ನಿಮ್ಮೊಂದಿಗಿರಲು ಇಂದೇ ಭೂ ವರಾಹನಾಥ ಸ್ವಾಮಿ ಕವಚ ಪಡೆದು ಧರಿಸಿ ಜೀವನದಲ್ಲಿ ಆಗುವ ನೇರ ಚಮತ್ಕಾರ ನೋಡಿ..

ಈ‌ ಕವಚವನ್ನು ಹೆಚ್ಚು ಸಂಖ್ಯೆಯಲ್ಲಿ ತಯಾರಿಸಿ ಸಿದ್ದಿ ಮಾಡಲಾಗಿರುವುದಿಲ್ಲ ಋಣ ಇದ್ದವರಿಗಷ್ಟೇ ಈ ಕವಚ ತಲುಪುತ್ತದೆ.ಶುದ್ದ ಬೆಳ್ಳಿ ಲೋಹವನ್ನೇ ಬಳಸಿ ವಿಶೇಷ ನಕ್ಷತ್ರಗಳಂದು ಸಿದ್ದಿ ಮಾಡಿ ಪೂಜಿಸಿ ಇಟ್ಟಿರಲಾಗುತ್ತದೆ.🙏 9110299372

ಅಂತಹ ರೇಷನ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಹೊರಟಿದೆ ಕಾರಣ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈ ಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಅದನ್ನು ಆಧಾರ್ ಲಿಂಕ್ ಮತ್ತು ಈ ಕೆ ವೈ ಸಿ ಯನ್ನು ಮಾಡಿಸುವುದು ಕಡ್ಡಾಯ ಇದು ಸರ್ಕಾರದಿಂದ ಆದೇಶವಾಗಿದೆ ನಿಮ್ಮ ರೇಷನ್ ಕಾರ್ಡಿನಲ್ಲಿರುವ ಸದಸ್ಯರು ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದಾಗುತ್ತದೆ.

ರಾಜ್ಯ ಸರ್ಕಾರ ಇದಕ್ಕಾಗಿ ಜೂನ್ 31ನೇ ತಾರೀಕನ್ನ ಕೊನೆಯ ದಿನವಾಗಿ ಕೊಟ್ಟಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರು ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡನ್ನ ಲಿಂಕ್ ಮಾಡಬೇಕಾಗಿದೆ ಇದು ರಾಜ್ಯ ಸರ್ಕಾರದ ಆದೇಶವಾಗಿರುವುದರಿಂದ ಇದು ಎಲ್ಲರಿಗೂ ಅನ್ವಯಿಸುತ್ತದೆ ಈ ಕೆ ವೈ ಸಿ ಯನ್ನ ಮಾಡಿಸುವುದು ಕಡ್ಡಾಯವಾಗಿದೆ ಇದನ್ನು ಯಾವ ರೀತಿ ಮಾಡಬೇಕೆಂದರೆ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಈಕೆ ವೈ ಸಿ ಆಗಿದೆಯಾ ಎಂದು ತಿಳಿದುಕೊಳ್ಳಬೇಕು

ಇನ್ನು ಎರಡನೆಯದಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಹೋಗಿ ನಿಮಗೆ ಅದರ ಬಗ್ಗೆ ತಿಳಿದಿದ್ದರೆ ಮೊಬೈಲ್ ಅಥವಾ ಲ್ಯಾಪ್ಟಾಪ್ ನಲ್ಲಿ ನೀವೇ ಇದನ್ನು ಮಾಡಿಕೊಳ್ಳಬಹುದು ಹೇಗೆ ಎಂದರೆ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಈಕೆ ವೈಸಿ ಹಾಗೂ ಆಧಾರ್ ಲಿಂಕ್ ಆಗಿದ್ಯಾ ಎಂದು ತಿಳಿದುಕೊಳ್ಳಬಹುದು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಅಲ್ಲಿ ಈ ಕೆ ವೈ ಸಿ ಹಾಗೂ ಆಧಾರ್ ಲಿಂಕ್ ಗೆ ನೀವೇ ಅರ್ಜಿಯನ್ನು ಸಲ್ಲಿಸಬಹುದು.

ಇದು 14 ದಿನಗಳ ಒಳಗೆ ನಿಮಗೆ ಮೆಸೇಜ್ ಕೂಡ ಬರುತ್ತದೆ ಇದನ್ನು ನೀವೇ ಕಂಪ್ಯೂಟರ್ ಲ್ಯಾಪ್ಟಾಪ್ ಬಳಕೆ ಮಾಡಿ ಮಾಡಬಹುದು ಆಹಾರ ಇಲಾಖೆಯ ಲಿಂಕನ್ನು ಕ್ಲಿಕ್ ಮಾಡಿ ಅಲ್ಲಿ ಈ ಸರ್ವಿಸ್ ಎಂಬ ಆಪ್ಷನ್ ಬರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅದರ ಕೆಳಗಡೆ ಯುಐಡಿ ಎಂಬ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ದೃಢೀಕರಿಸಿ ಮತ್ತು ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವಂತಹ ಮೊಬೈಲ್ ಸಂಖ್ಯೆಗೆ ಓಟಿಪಿ ಯನ್ನು ಕಳುಹಿಸಿ

ನಂತರ ನಿಮಗೆ ಬಂದಿರುವಂತಹ ಓಟಿಪಿ ಯನ್ನು ಹಾಕಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗುತ್ತದೆ ಇದಕ್ಕೆ ಈ ಕೆ ವೈ ಸಿ ಕೂಡ ಲಿಂಕ್ ಆಗುತ್ತದೆ ಇನ್ನು ಸುಲಭವಾಗಿ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಈ ಕೆವೈಸಿ ಅಥವಾ ಆಧಾರ್ ಲಿಂಕ್ ಅನ್ನು ಮಾಡಿಸುವುದು ಬಹಳ ಸೂಕ್ತ ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಕೆ ವೈ ಸಿ ಮಾಡಿಸುವುದು ಉತ್ತಮ.

By god