ಮೇಷ ರಾಶಿ :- ಆರ್ಥಿಕವಾಗಿ ಇಂದು ನೀವು ಲಾಭಗಳಿಸಬಹುದು ಕೆಲಸದ ವಿಚಾರದಲ್ಲಿ ಬಹಳ ದಿನದ ಪ್ರಯತ್ನ ಇದ್ದರೆ ಇಂದು ಯಶಸ್ಸು ಸಿಗಬಹುದು ಕಚೇರಿಯಲ್ಲಿ ಕೆಲಸದ ಸಮಯದಲ್ಲಿ ಸಂತಸ ಸಿಗಬಹುದು ಕಚೇರಿಯಲ್ಲಿ ಬಾಸಿನ ಬೆಂಬಲ ದೊರೆಯುತ್ತದೆ ವ್ಯಾಪಾರಸ್ಥರಿಗೆ ಇಂದು ಆರ್ಥಿಕವಾಗಿ ಲಾಭದಾಯಕವಾಗಿರುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4.30 ರಾತ್ರಿ 7.30 ರವರೆಗೆ.
ವೃಷಭ ರಾಶಿ :- ವ್ಯಾಪಾರವನ್ನು ಅಭಿವೃದ್ಧಿಗೊಳಿಸಲು ನೀವು ಪ್ರಯತ್ನಿಸುತ್ತಿದ್ದರೆ ಎಂದು ಅದಕ್ಕೆ ಒಳ್ಳೆಯ ದಿನವಾಗಿದೆ ಎಲೆಕ್ಟ್ರಾನಿಕ್ ಸಂಬಂಧಿಸಿದ ವ್ಯಾಪಾರ ಮಾಡುತ್ತಿದ್ದರು ಉತ್ತಮವಾದ ಲಾಭಗಳಿಸಬಹುದು ನೀವು ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮ ನಿಮ್ಮ ಎಲ್ಲಾ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿದರೆ ಒಳ್ಳೆಯದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 6.45 ರಿಂದ ರಾತ್ರಿ 10 ರವರೆಗೆ.
ಮಿಥುನ ರಾಶಿ :- ಇಂದು ನಿಮ್ಮ ಆತಂಕದಿಂದ ಮುಕ್ತರಾಗಿರುತ್ತೀರಿ ನಿಮ್ಮ ಕೆಲಸದ ಮೇಲೆ ಗಮನ ಹರಿಸಲು ಸಾಧ್ಯವಾಗುತ್ತದೆ ನೀವು ಶ್ರಮ ಪಟ್ಟು ಕೆಲಸವನ್ನು ಮಾಡುತ್ತೀರಿ ವ್ಯಾಪಾರಿಗಳು ಪ್ರಯೋಜನವನ್ನು ಪಡೆಯಬಹುದು ಶೇರು ಮಾರುಕಟ್ಟೆಯಲ್ಲಿ ಸಂಬಂಧಿಸಿದಂತೆ ಇಂದು ನಿಮಗೆ ಅದೃಷ್ಟದ ದಿನವಾಗಲಿದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30 ರಿಂದ 10:30ರ ವರೆಗೆ.
ಕರ್ಕಾಟಕ ರಾಶಿ :- ನೀವು ವಿದ್ಯಾರ್ಥಿಗಳಾಗಿದ್ದರೆ ನೀವು ಅಧ್ಯಯನದಿಂದ ವಿಚಲಿತರಾಗಬಹುದು ಅನೇಕ ರೀತಿ ಆಲೋಚನೆಗಳು ಮನಸ್ಸಿಗೆ ಬರಬಹುದು ನೀವು ಬಯಸುತ್ತಿದ್ದರು ನಿಮ್ಮ ಅಧ್ಯಯನದ ಕಡೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಅಧ್ಯಯನದ ಕಡೆ ಆದ್ಯತೆಯ ಗಮನ ನೀಡಲು ಉತ್ತಮವಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 11:15 ರಿಂದ 2:30 ವರೆಗೆ.
ಸಿಂಹ ರಾಶಿ :- ನೀವು ವಿದ್ಯಾರ್ಥಿಯಾಗಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಲಿದೆ ಅಧ್ಯಯನದ ಮೇಲೆ ಸಂಪೂರ್ಣ ಗಮನವನ್ನು ಹರಿಸಬೇಕೆಂದು ಸೂಚಿಸಲಾಗಿದೆ ಕೆಲವು ದಿನಗಳ ನಿಮ್ಮ ಆರೋಗ್ಯವು ಸುಧಾರಿಸದಿದ್ದರೆ ಇಂದು ಸುಧಾರಿಸುವ ಸಾಧ್ಯತೆ ಇದೆ. ಇಂದು ನೀವು ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ.
ಕನ್ಯಾ ರಾಶಿ :- ಇಂದು ನೀವು ದಿನವನ್ನು ಆರಂಭಿಸುವ ಮೊದಲು ಮನೆ ಹತ್ತಿರ ಇರುವ ದೇವಸ್ಥಾನಕ್ಕೆ ಹೋಗಿ ಬಂದು ದಿನವನ್ನು ಆರಂಭಿಸಿ ಇದರಿಂದಾಗಿ ನಿಮಗೆ ಉತ್ತಮವಾದ ಫಲ ಸಿಗುತ್ತದೆ ಅಗತ್ಯ ಇರುವವರಿಗೆ ಸಹಾಯ ಮಾಡಿ ಬಡವರಿಗೆ ಸಹಾಯ ಮಾಡಿ ನಿಮ್ಮ ಮೇಲೆ ದೇವರ ಆಶೀರ್ವಾದವಿರುತ್ತದೆ. ನೀವು ಯಾವುದಾದರೂ ದೊಡ್ಡ ಚಿಂತೆಯಲ್ಲಿದ್ದರೆ ಇಂದು ಅದು ದೂರವಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 1:30ರ ವರೆಗೆ.
ತುಲಾ ರಾಶಿ :- ಇಂದು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಿ ಆರೋಗ್ಯದಲ್ಲಿ ಏನಾದರೂ ಏರುಪೇರು ಇದ್ದರೆ ಸೂಕ್ತ ವೈದ್ಯರ ಸಲಹೆಯನ್ನು ಪಡೆಯಿರಿ ಇಂದು ವಾಹನವನ್ನು ಬಳಕೆ ಮಾಡಬೇಕಾದರೆ ಬಹಳ ಎಚ್ಚರಿಕೆಯಿಂದ ಮಾಡಿ. ಸಂಚಾರದ ನಿಯಮಗಳನ್ನು ತಪ್ಪದೇ ಪಾಲಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.
ವೃಶ್ಚಿಕ ರಾಶಿ :- ಉದ್ಯೋಗಸ್ಥರಿಗೆ ಇಂದು ಕಛೇರಿಯಲ್ಲಿ ಬಹಳ ಓಡಾಟದ ದಿನವಾಗಿರುತ್ತದೆ ಜವಾಬ್ದಾರಿಗಳ ಅಷ್ಟೇ ಹೆಚ್ಚಾಗುತ್ತದೆ ಮಾನಸಿಕವಾಗಿ ನೀವು ಸಿದ್ಧರಾಗಿದ್ದರೆ ಉತ್ತಮ ವ್ಯಾಪಾರಸ್ಥರಿಗೆ ದೊಡ್ಡವಾದ ಲಾಭವನ್ನು ಸಿಗದಿದ್ದರೆ ಆದಷ್ಟು ನೀವು ತಾಳ್ಮೆಯಿಂದ ಇರಬೇಕು. ಸಮಯ ಬಂದಾಗ ನಿಮಗೆ ಯಶಸ್ಸು ಸಿಕ್ಕೇ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.30 ರಿಂದ ರಾತ್ರಿ 8 ಗಂಟೆಯವರೆಗೆ.
ಧನಸು ರಾಶಿ :- ಈ ದಿನ ನಿಮ್ಮ ಕುಟುಂಬ ಜೀವನದಲ್ಲಿ ಕೆಲವಷ್ಟು ಏರಿಯಾಳದಿಂದ ಕೂಡಿರುತ್ತದೆ ದಿನದ ಆರಂಭದಲ್ಲಿ ಅಷ್ಟೇನೂ ಮನೆಯ ವಾತಾವರಣ ಉತ್ತಮವಾಗಿ ಇರುವುದಿಲ್ಲ ಕುಟುಂಬ ಸದಸ್ಯರೊಂದಿಗೆ ನಿಮ್ಮ ಭಿನ್ನಾಭಿಪ್ರಾಯ ತುಂಬಾ ಗಾಢವಾಗಿರುತ್ತದೆ. ಕುಟುಂಬದ ಶಾಂತತೆಯನ್ನು ಕಾಪಾಡಿಕೊಳ್ಳಲು ಮನೆಯ ದೇವರ ಆರಾಧನೆಯನ್ನು ಮಾಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ.
ಮಕರ ರಾಶಿ :- ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಬೇಕಾಗುತ್ತದೆ ಹೆಚ್ಚು ಏಕಾಗ್ರತೆಯಿಂದ ಅಧ್ಯಯನವನ್ನು ಮಾಡಿ ಇದರಿಂದ ಮಾತ್ರ ಉತ್ತಮವಾದ ಯಶಸ್ಸನ್ನು ಪಡೆಯಲು ನಿಮಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಿದರೆ ನೀವು ಬಯಸಿದ ಶಿಕ್ಷಣವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಕುಂಭ ರಾಶಿ :- ಈ ದಿನ ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅನೇಕ ರೀತಿಯ ಆರ್ಥಿಕ ಪ್ರಯೋಜನಗಳು ಕೂಡ ನೀವು ಪಡಿಯಬಹುದು ನೀವು ಹುಡುಗಿ ಮಾಡಲು ಬಯಸಿದರೆ ನಿಮ್ಮ ನಿರೀಕ್ಷೆಯ ತಕ್ಕಂತೆ ಲಾಭವನ್ನು ಪಡೆಯಬಹುದು. ಭೂ ಅಸ್ತ್ಯು ನಿಮ್ಮ ಪರವಾಗಿಯೇ ಬರುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 2:30 ವರೆಗೆ .
ಮೀನ ರಾಶಿ :- ವೈವಹಿಕ ಜೀವನದಲ್ಲಿ ನಿಮ್ಮ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ ನಿಮ್ಮ ಪ್ರೀತಿ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ವಿವಾಹವಾಗಿರುವವರಿಗೆ ಇಂದು ಕಷ್ಟಕರ ದಿನವಾಗಿರುತ್ತದೆ. ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಸ್ವಲ್ಪ ಉಗ್ರತೆ ಕಾಣುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ